nammatumakuru

    Subscribe to Updates

    Get the latest creative news from FooBar about art, design and business.

    What's Hot

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026
    Facebook Twitter Instagram
    ಟ್ರೆಂಡಿಂಗ್
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕರುಗಳು ಭಿಕ್ಷುಕರಿಗಿಂತ ಕಡೆಯಾಗಿದ್ದೇವೆ: ಕಾಂಗ್ರೆಸ್ ವಿರುದ್ಧ ಶಾಸಕ ಸುರೇಶ್ ಗೌಡ ಕಿಡಿ
    ತುಮಕೂರು May 20, 2025

    ಶಾಸಕರುಗಳು ಭಿಕ್ಷುಕರಿಗಿಂತ ಕಡೆಯಾಗಿದ್ದೇವೆ: ಕಾಂಗ್ರೆಸ್ ವಿರುದ್ಧ ಶಾಸಕ ಸುರೇಶ್ ಗೌಡ ಕಿಡಿ

    By adminMay 20, 2025No Comments1 Min Read
    suresh gowda

    ತುಮಕೂರು:  ರಾಜ್ಯ ಸರಕಾರ ದಿವಾಳಿ ಆಗಿದ್ದು ಭಿಕ್ಷುಕರ ಸರಕಾರವಾಗಿದೆ. ಭಿಕ್ಷುಕರಿಗಾದರೂ ಭಿಕ್ಷೆ ಬೇಡಿದರೆ ಮಾನವೀಯತೆ ದೃಷ್ಟಿಯಲ್ಲಿ ಭಿಕ್ಷೆ ಸಿಗುತ್ತದೆ. ಆದರೆ ಕಾಲು ಹಿಡಿದ್ರೂ ಅಲ್ಲ ಕೈ ಹಿಡಿದ್ರೂ ಇಲ್ಲ. ಸಚಿವ ಪರಮೇಶ್ವರ್ ಹೇಳಿದ್ರು ಕಪ್ಪು ಬಾವುಟ ಹಾರಿಸಿ ಅನುದಾನ ಕೊಡುತ್ತಾರೆ, 25 ಕೋ ರೂ. ಕೊಡಿಸುತ್ತೇನೆ. ಅದು ಆಗಲಿಲ್ಲ, ಶಾಸಕರುಗಳು ಭಿಕ್ಷುಕರಿಗಿಂತ ಕಡೆಯಾಗಿದ್ದೇವೆ ಎಂದು ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕತರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಶಾಸಕರೇ ಅನುದಾನ ಇಲ್ಲದೆ ಸೊರಗಿದ್ದಾರೆ, ಯಾವಾಗ ಈ ಸರಕಾರ ಹೋಗಲಿದೆ ಎನ್ನುತ್ತಿದ್ದಾರೆ.ಇಡೀ ಕನಾಟಕದಲ್ಲಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಇದೇ ಸ್ಥಿತಿ ಇದೆ. ಕುಣಿಗಲ್, ಮಧುಗಿರಿಯಲ್ಲಿರುವ ಶಾಸಕರಿಗೆ ತಾಕತ್ತಿದೆ ಅನುದಾನ ತರುತ್ತಿದ್ದಾರೆ ಎಂದರು.

    ವಿರೋಧ ಪಕ್ಷದ ಶಾಸಕರಿಗೆ ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಅನುದಾನ ಕೊಟ್ಟಿದ್ದಾರೆ. ಕನಿಷ್ಟ ಅನುದಾನ ಕೂಡ ಬಂದಿಲ್ಲ. 420 ಸರಕಾರ, ದಿವಾಳಿ ಸರಕಾರವಾಗಿದೆ ಮತ್ತು ಬ್ರಷ್ಟಾಚಾರ ಮತ್ತು ಹಗರಣದ ಸರಕಾರವಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗೆ ಆಗಸ್ಟ್ 20 ರಿಂದ ಎಂಬ್ರಾಯ್ಡರಿ, ಆರಿ ವರ್ಕ್…

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.