ತುಮಕೂರು: ಎಂಎಲ್ ಸಿ ರಾಜೇಂದ್ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ ಜೊತೆಗೆ ಎ–3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಕ್ಯಾತಸಂದ್ರ ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4