ಪ್ರತಿ ವರ್ಷ ಲಕ್ಷಾಂತರ ಮಂದಿ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗುತ್ತಾರೆ. ಯುಪಿಎಸ್ ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ, ಕೆಲವರಿಗೆ ಪರೀಕ್ಷೆ ಪಾಸ್ ಆಗಲು ವರ್ಷಗಳೇ ತಾಗುವುದು ಇದೆ
ಕೆಲವೇ ಕೆಲವು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನು ಮೊದಲನೇ ಬಾರಿಗೆ ಪಾಸ್ ಆಗುತ್ತಾರೆ. ಇಂತಹದೇ ಸಾಧನೆ ಮಾಡಿದವರು ಅನನ್ಯಾ ಸಿಂಗ್. ಐಎಎಸ್ ಪರೀಕ್ಷೆಯಲ್ಲಿ ಮೊದಲನೇ ಬಾರಿಗೆ ತೇರ್ಗಡೆ ಹೊಂದಿರುವ 22 ವರ್ಷದ ಈಕೆಯ ಹೆಸರು ಅನನ್ಯಾ ಸಿಂಗ್. ಪ್ರಯಾಗ್ ರಾಜ್ ನಿವಾಸಿ. ಯುಪಿಎಸ್ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಕೆ ಒಂದು ಉತ್ತಮ ಉದಾಹರಣೆ.
ಯುಪಿಎಸ್ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ,
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700