nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲು ಪರಿಹಾರ ನೀಡಿ ನಂತರ ಮರಣೋತ್ತರ ಪರೀಕ್ಷೆ ನಡೆಸಿ: ಪಟ್ಟು ಹಿಡಿದ ಮಾಜಿ ಶಾಸಕ ಚಿಕ್ಕಣ್ಣ
    ಜಿಲ್ಲಾ ಸುದ್ದಿ January 23, 2022

    ಮೊದಲು ಪರಿಹಾರ ನೀಡಿ ನಂತರ ಮರಣೋತ್ತರ ಪರೀಕ್ಷೆ ನಡೆಸಿ: ಪಟ್ಟು ಹಿಡಿದ ಮಾಜಿ ಶಾಸಕ ಚಿಕ್ಕಣ್ಣ

    ಹುಲಿ ದಾಳಿಯಿಂದ ವ್ಯಕ್ತಿ ಸಾವು ಪ್ರಕರಣ:
    By adminJanuary 23, 2022No Comments1 Min Read
    chikkanna

    ಹೆಚ್.ಡಿ.ಕೋಟೆ/ಸರಗೂರು:  ಹುಲಿ ದಾಳಿಯಿಂದ ಸಾವಿಗೀಡಾಗಿರುವ ರೈತನ ಕುಟುಂಬಕ್ಕೆ ಪರಿಹಾರ ನೀಡಿದ ನಂತರವೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಒತ್ತಾಯಿಸಿದರು.

    ಅವರು ತಮ್ಮ ಬೆಂಬಲಿಗರೊಡನೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯ ಶವಾಗಾರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ತಾಲ್ಲೂಕಿನ ಹೀರೆಹಳ್ಳಿ ಗ್ರಾಮದ ರೈತ ಮರಿಗೌಡ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಹುಲಿ ದಾಳಿ ಮಾಡಿ ಪರಿಣಾಮ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬ ಕಂಗಾಲಾಗಿದ್ದಾರೆ ಎಂದರು.

    ಅರಣ್ಯ ಇಲಾಖೆಯವರು ಪರಿಹಾರ ನೀಡಿದೆ ನಂತರವೇ ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಇಲ್ಲದಿದ್ದರೆ ಮರಣೋತ್ತರ ಪರೀಕ್ಷೆ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

    ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮಹೇಶ್ ಕುಮಾರ್ ಮಧು ಸಿದ್ದರಾಜು ಸಂತೋಷ ಹೂಗರ್  ಸೇರಿದಂತೆ ಮತ್ತಿತರರು ಶಾಸಕರ ಮನವೊಲಿಸಿದ್ದರೂ ಪ್ರಯೋಜನವಾಗಲಿಲ್ಲ. ವೈಯಕ್ತಿಕವಾಗಿ ರೈತ ಕುಟುಂಬಕ್ಕೆ ಅರಣ್ಯ ಇಲಾಖೆ ಆಧಿಕಾರಿಗಳು ಆರ್ಥಿಕ ನೆರವು ನೀಡಿ, ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ನಂತರ, ಕೆಲ ಮುಖಂಡರು ಚಿಕ್ಕಣ್ಣರವರ ಮನವೊಲಿಸಿದ್ದು, ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಪಟೇಲ್, ರಾಜೇಗೌಡ, ನರಸಿಂಹಗೌಡ, ನಾಗನಾಯಕ, ಸೋಮೇಶ್, ನಾಗೇಶ್, ಜಯರಾಮ,  ಬಡಗಲಪುರ ವೆಂಕಟೇಶ್,  ಶಿವಪ್ಪ, ಯೊಗೇಶ್, ರಾಜೇಶ್ ಚಾಕಹಳ್ಳಿ ಕೃಷ್ಣ ಇನ್ನಿತರರು ಹಾಜರಿದ್ದರು.

    ವರದಿ: ಚಂದ್ರ  ಹಾದನೂರು


    Provided by
    Provided by
    admin
    • Website

    Related Posts

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ತುಮಕೂರು: ಪ್ರತಿಯೊಂದು ಕುಟುಂಬವು ಪ್ರೀತಿ, ವಾತ್ಸಲ್ಯದೊಂದಿಗೆ ಕುಟುಂಬದಲ್ಲಿ ಬೆಳೆಯುವ ಹಕ್ಕನ್ನು ಹೊಂದಿದ್ದು, ಕುಟುಂಬವು ಮಕ್ಕಳ ಬದುಕಿಗೆ ಜೀವನಾಡಿ” ಯಾಗಿ ಮಹತ್ತರವಾದ…

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.