nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ
    ಜಿಲ್ಲಾ ಸುದ್ದಿ January 25, 2026

    ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ

    By adminJanuary 25, 2026No Comments1 Min Read
    janardhana reddy

    ಬಳ್ಳಾರಿ: ನಗರದಲ್ಲಿರುವ ಮಾಡೆಲ್ ಹೌಸ್​​ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಲ್ಲ, ಬದಲಾಗಿ ಭಯದ ವಾತಾವರಣ ಸೃಷ್ಟಿಸಲು ಉದ್ದೇಶಪೂರ್ವಕವಾಗಿಯೇ ಬೆಂಕಿ ಹಚ್ಚಲಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

    ಬಳ್ಳಾರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಬಗ್ಗೆ ಪೊಲೀಸರು ನೀಡುತ್ತಿರುವ ವಿವರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖ ಅಂಶಗಳು ಇಲ್ಲಿವೆ:


    Provided by
    Provided by

    ಪೊಲೀಸ್ ತನಿಖೆಗೆ ಆಕ್ಷೇಪ: ಎಸ್​​ಪಿ ಅವರು ಕೆಳಹಂತದ ಅಧಿಕಾರಿಗಳು ನೀಡಿದ ತಪ್ಪು ಮಾಹಿತಿಯ ಆಧಾರದ ಮೇಲೆ ತರಾತುರಿಯಲ್ಲಿ ಹೇಳಿಕೆ ನೀಡಿದ್ದಾರೆ. ಬೆಂಕಿ ಹಚ್ಚಿದ್ದನ್ನು ಇಬ್ಬರು ಸೆಕ್ಯುರಿಟಿ ಗಾರ್ಡ್‌ಗಳು ಕಣ್ಣಾರೆ ನೋಡಿದ್ದಾರೆ. ಆದರೆ ಪೊಲೀಸರು ಇದು ‘ರೀಲ್ಸ್’ ಮಾಡುವಾಗ ನಡೆದ ಅವಘಡ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ರೆಡ್ಡಿ ಟೀಕಿಸಿದರು.

    ಸಿಬಿಐ ತನಿಖೆಗೆ ಒತ್ತಾಯ: ಈ ಪ್ರಕರಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಸಿ ಬೆಂಕಿ ಹಚ್ಚಲಾಗಿದೆ. ಸಿಗರೇಟ್‌ನಿಂದ ಬೆಂಕಿ ಹತ್ತಿಕೊಂಡಿದೆ ಎಂಬುದು ಸುಳ್ಳು. ಈ ಪ್ರಕರಣವನ್ನು ಮಂಗಳವಾರ ಸದನದಲ್ಲಿ ಪ್ರಸ್ತಾಪಿಸಿ ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ಅವರು ತಿಳಿಸಿದರು.

    ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ: ಶಾಸಕ ಭರತ್ ರೆಡ್ಡಿ ಅವರು ಗಾಂಜಾ ಪೆಡ್ಲರ್ ‘ದೌಲ’ ಎಂಬಾತನಿಗೆ ರಕ್ಷಣೆ ನೀಡುತ್ತಿದ್ದಾರೆ. ಬಳ್ಳಾರಿಯ ಪ್ರತಿ ವಾರ್ಡ್‌ಗಳಿಗೂ ಗಾಂಜಾ ಸರಬರಾಜು ಮಾಡಲು ಭರತ್ ರೆಡ್ಡಿ ಸಾಥ್ ನೀಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದರು.

    ಅಧಿಕಾರಿಗಳ ವರ್ಗಾವಣೆಗೆ ಆಗ್ರಹ: ಘಟನೆ ನಡೆದು ಹಲವು ದಿನಗಳಾದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಎಎಸ್ ​​ಪಿ ಮತ್ತು ಡಿವೈಎಸ್ ​ಪಿ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಬ್ಯಾನರ್ ಗಲಾಟೆ ಮತ್ತು ಮಾಡೆಲ್ ಹೌಸ್ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಡಿಯೋ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿದ ರೆಡ್ಡಿ, ತಪ್ಪಿತಸ್ಥರ ವಿರುದ್ಧ ಕ್ರಮವಾಗುವವರೆಗೂ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.