ನಾಲ್ಕರಿಂದ ಆರು ಶಾಸಕರನ್ನ ಬಿಟ್ಟು ಬಹುತೇಕರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿ ಬಿಎಸ್ ಯಡಿಯೂರಪ್ಪ, ಬಿಜೆಪಿಗೆ ಯಾರು ಬರ್ತಾರೋ ಅವರನ್ನ ನಾವು ಸ್ವಾಗತಿಸುತ್ತೇವೆ. ವರಿಷ್ಠರು ಎಲ್ಲಿ ಹೇಳ್ತಾರೋ ಅಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ. ಬಹುತೇಕ ಶೀಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಬಹುದು . ಮೋದಿ ಬಗ್ಗೆ ಮಲ್ಲಿಕಾರ್ಜುನ ರ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಜನ ಸೇರುತ್ತಿಲ್ಲ. ಕಾಂಗ್ರೆಸ್ಸಿಗರು ರಾಜ್ಯಕ್ಕೆ ರಾಹುಲ್ ಗಾಂಧಿ ಯಾಕೆ ಕರೆತರುತ್ತಿಲ್ಲ. ಕಾಂಗ್ರೆಸ್ಸಿಗರು ಬೇಕಾದರೇ ತಮ್ಮ ನಾಯಕರನ್ನ ಕರದು ಪ್ರಚಾರ ಮಾಡಲಿ ಎಂದು ಬಿಎಸ್ ವೈ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


