nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ ದೇಶದ ಭವಿಷ್ಯದ ಆಸ್ತಿ, ಶೀಘ್ರವೇ ಲಿಂಗಾಯಿತ ವೀರಶೈವ  ಸಮುದಾಯಕ್ಕೆ ಭವನ ಕಟ್ಟಿಸಿಕೊಡಲಾಗುವುದು ಕೇಂದ್ರ ಸಚಿವ ವಿ ಸೋಮಣ್ಣ ಭರವಸೆ
    ಮಧುಗಿರಿ August 25, 2025

    ಮೋದಿ ದೇಶದ ಭವಿಷ್ಯದ ಆಸ್ತಿ, ಶೀಘ್ರವೇ ಲಿಂಗಾಯಿತ ವೀರಶೈವ  ಸಮುದಾಯಕ್ಕೆ ಭವನ ಕಟ್ಟಿಸಿಕೊಡಲಾಗುವುದು ಕೇಂದ್ರ ಸಚಿವ ವಿ ಸೋಮಣ್ಣ ಭರವಸೆ

    By adminAugust 25, 2025No Comments2 Mins Read
    madhugiri

    ಮಧುಗಿರಿ: ಸದಾ ಸಮುದಾಯದ ಅಭಿವೃದ್ಧಿಗಾಗಿ ಸದಾ ಮಂದಿರುವೆ ಹಾಗೂ ಶೀಘ್ರದಲ್ಲಿ ವೀರಶೈವ ಲಿಂಗಾಯಿತ ಸಮುದಾಯ ಭವನವನ್ನು ಕಟ್ಟಿಸಿಕೊಡಲಾಗುವುದು ಎಂದು ಕೇಂದ್ರ ಜಲ ಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಭರವಸೆ ನೀಡಿದರು.

    ಪಟ್ಟಣದ ಕನ್ನಡ ಭವನದ ಕೆ.ಎನ್.ರಾಜಣ್ಣ ಸಭಾಂಗಣದಲ್ಲಿ ಭಾನುವಾರ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯಿತ ಒಂದು ಇತಿಹಾಸವುಳ್ಳ ಸಮಾಜ ವಾಗಿದ್ದು, ಸಮಾಜದಲ್ಲಿರುವ ನೂನ್ಯತೆಗಳನ್ನು ಸರಿಪಡಿಸಿಕೊಂಡು ಒಂದೇ ನಾಣ್ಯದ ಎರಡು ಮುಖಗಳಾಗಿ ಸಮಾಜ ಬೆಳೆಯಬೇಕಾಗಿದೆ. ಸಮಾಜದ ಅಭಿವೃದ್ಧಿಗಾಗಿ ಸದಾ ಬದ್ಧವಾಗಿರುವೆ  ಶೀಘ್ರದಲ್ಲೇ ಸಮುದಾಯ ಭವನವನ್ನು ಕಟ್ಟಿಕೊಡಲಾಗುವುದು ಎಂದು ಹೇಳಿದರು.

    ಮೋದಿ ದೇಶದ ಭವಿಷ್ಯದ ಆಸ್ತಿ ಎಲ್ಲಾ ವರ್ಗದವರನ್ನು ಸಮಾನವಾಗಿ ನೋಡುವಂತಹ ಮಹಾನ್ ವ್ಯಕ್ತಿ, ಮೋದಿಯವರ ಕಾಳಜಿಯಿಂದ  10,000  ವೈದ್ಯಕೀಯ ಸೀಟುಗಳು ಈ ವರ್ಷದಲ್ಲೇ ಹೆಚ್ಚುವರಿ ಆಗಲಿದೆ ಇದರಿಂದ ಬಡವರಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಸಮಾಜದ ಬಡ ಕುಟುಂಬದ ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ದೊಡ್ಡ ಸವಾಲಾಗಿದ್ದು ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಖರ್ಚಿಗಾಗಿ ಸ್ವಂತ ಮನೆ ಹೊಲಗಳನ್ನೇ ಮಾರಾಟ ಅಥವಾ ಗಿರವಿ ಇಡುತ್ತಿದ್ದಾರೆ ಇನ್ನು ಮುಂದೆ ಪೋಷಕರು ಹೆದರುವ ಅವಶ್ಯಕತೆ ಇಲ್ಲ ಸಮಾಜದ ಅಭಿವೃದ್ಧಿಗಾಗಿ ಸದಾ ಮುಂದಿರುವೆನು,

    ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳಿಂದ ಸಮಾಜಕ್ಕೆ ಹೊಸ ಚೈತನ್ಯ ಬಂದಿದೆ ಸ್ವಾಮೀಜಿ ಎಲ್ಲಾ ಧರ್ಮದವರನ್ನು ಒಂದೇ  ಛತ್ರಿಯ ಅಡಿಯಲ್ಲಿ ಸೇರಿಸುವಂತಹ ಕೆಲಸ ಮಾಡುತ್ತಿದ್ದಾರೆ ಸಮುದಾಯಗಳಲ್ಲಿ ಸುಖ ಶಾಂತಿ ನೆಮ್ಮದಿ ಕಾಣಲು ಸ್ವಾಮೀಜಿ ರವರ ಕೊಡುಗೆಗಳು ಅಪಾರವಾಗಿವೆ ಎಂದು ಹೇಳಿದರು.

    ಮೋದಿ ದೇಶದ ಭವಿಷ್ಯದ ಆಸ್ತಿ ಎಲ್ಲಾ ವರ್ಗದವರನ್ನು ಸಮಾನವಾಗಿ ನೋಡುವಂತಹ ಮಹಾನ್ ವ್ಯಕ್ತಿ, ಮೋದಿಯವರ ಕಾಳಜಿಯಿಂದ  10,000  ವೈದ್ಯಕೀಯ ಸೀಟುಗಳು ಈ ವರ್ಷದಲ್ಲೇ ಹೆಚ್ಚುವರಿ ಆಗಲಿದೆ ಇದರಿಂದ ಬಡವರಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

    ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ ಮಲ್ಲಿಕಾರ್ಜುನ್ ರವರು ಮಾತನಾಡಿ ರಾಜಣ್ಣರವರು ವೀರಶೈವ ಲಿಂಗಾಯಿತ ಸಮಾಜದ ಅಭಿವೃದ್ಧಿಗಾಗಿ ಈಗಾಗಲೇ ಹಲವಾರು ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮುದಾಯದಿಂದ ಬಂದಿರುವ 20 ಅರ್ಜಿಗಳ ಪೈಕಿ 15 ಅರ್ಜಿಗಳನ್ನು ರಾಜಣ್ಣ ರವರು ಪರಿಗಣಿಸಿ ಮಂಜೂರು ಮಾಡಿಸಿದ್ದಾರೆ ಎಂದು ಹೇಳಿದರು.

    ಮಧುಗಿರಿ ವೀರಶೈವ ಲಿಂಗಾಯಿತ  ಸಂಘದ ಅಧ್ಯಕ್ಷ ಚಂದ್ರಮೌಳಿ ಮಾತನಾಡಿ ತಾಲೂಕಿನ ಪ್ರತಿ ಹಳ್ಳಿಯಲ್ಲೂ ನಮ್ಮ ಸಮಾಜದ ಬಡ ಕುಟುಂಬಗಳು ವಾಸಿಸುತ್ತಿದ್ದು ಈ ಕುಟುಂಬಗಳಿಗೆ ಶಕ್ತಿ ತುಂಬುವ ಕೆಲಸ ಆಗಬೇಕಿದೆ, ಸಚಿವ ಸೋಮಣ್ಣ ರವರು ಸರಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಬೇಕಾಗಿ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು  ಹಿತವಚನ ನುಡಿದರು.  ಈ ಸಂದರ್ಭದಲ್ಲಿ ಡಿವೈಎಸ್ಪಿ ಮಂಜುನಾಥ್, ಗುತ್ತಿಗೆದಾರರಾದ ಎಮ್ ಶಿವಾನಂದ್, ಎಸ್  ರೇಣುಕಾ ಪ್ರಸಾದ್, ಮಿಡಿಗೇಶಿ ಗ್ರಾಪಂ ಸದಸ್ಯೆ ಸುಕನ್ಯಾ ವಿಜಯ್ ಕುಮಾರ್, ಸಂಘದ ಉಪಾಧ್ಯಕ್ಷ ಎಂ ವಿ ರುದ್ರರಾಧ್ಯ, ಸರಕಾರಿ ನೌಕರರ ಸಂಘದ ಖಜಾಂಚಿ ನಟರಾಜ್ ಹಾಗೂ ಇತರರು ಇದ್ದರು.

    ವರದಿ: ಅಬೀದ್, ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.