nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    ಕುಣಿಗಲ್ February 15, 2026

    ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ

    By adminFebruary 15, 2026No Comments2 Mins Read
    kunigal congress

    ಕುಣಿಗಲ್: ಅಮೆರಿಕಾದ ಲೈಂಗಿಕ ಅಪರಾಧಿ ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

    ಶನಿವಾರ ಪಟ್ಟಣದ ಗ್ರಾಮದೇವತೆ ಸರ್ಕಲ್ ಬಳಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ, ಕುಣಿಗಲ್ ಕ್ಷೇತ್ರದ ಅಧ್ಯಕ್ಷ ಸಿ.ಬಿ.ಸಂತೋಷ್, ಕುಣಿಗಲ್ ಬ್ಲಾಕ್ ಅಧ್ಯಕ್ಷ ಮಾರುತಿ, ಹುಲಿಯೂರುದುರ್ಗ ಬ್ಲಾಕ್ ಅಧ್ಯಕ್ಷ ಪಾಲಗೆರೆ ರಾಮು ಅವರ ನೇತೃತ್ವದಲ್ಲಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗ್ರಾಮದೇವತೆ ವೃತ್ತದಿಂದ ಎಸ್.ಹುಚ್ಚಮಾಸ್ತಿಗೌಡ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.


    Provided by
    Provided by

    ಕುಣಿಗಲ್ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಸಂತೋಷ್ ಮಾತನಾಡಿ, ಅಮೆರಿಕಾದ ಲೈಂಗಿಕ ಅಪರಾಧಿ ಜೆಫ್ರಿ ಎಫ್ಟೀನ್, ಅಪ್ರಾಪ್ತ ಹೆಣ್ಣು ಮಕ್ಕಳನ್ನು ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡು, ವಿವಿಧ ದೇಶಗಳ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಒಡನಾಟವನ್ನು ಹೊಂದಿದ್ದನು. ಅಮೆರಿಕಾದಲ್ಲಿ ಎಫ್ಟೀನ್ ಫೈಲ್ ಸದ್ದುಮಾಡುತ್ತಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಕೇಳಿ ಬಂದಿರುವುದು ದೇಶವೇ ತಲೆತಗ್ಗಿಸುವಂತಹ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕುಣಿಗಲ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಮಾತನಾಡಿ, ಅಮೆರಿಕಾದಿಂದ ಆಮದಾಗುವ ಕಿರು ಕೃಷಿ ಉತ್ಪನ್ನಗಳ ಮೇಲೆ ಶೂನ್ಯ ಸುಂಕ ವಿಧಿಸಿರುವುದು ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಕೊಡಲಿದೆ. ತಕ್ಷಣ ಭಾರತವು ಈ ಒಪ್ಪಂದದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರೈತರೊಂದಿಗೆ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸರಾಥೋಡ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಲಾಯಿ ಸಿಕಂದರ್, ರಮೇಶ್, ಉಪಾಧ್ಯಕ್ಷ ಸಂದೀಪ್ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.