ನವದೆಹಲಿ: ಟೀಮ್ ಇಂಡಿಯಾದ ಅದ್ಭುತ ಆಟಗಾರ ಮೊಹಮ್ಮದ್ ಶಮಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಇಬ್ಬರು ಬೌಲರ್ ಗಳು ನನ್ನ ಅಚ್ಚುಮೆಚ್ಚಿನ ಬೌಲರ್ ಗಳು ಎಂದು ತಿಳಿಸಿದ್ದಾರೆ.
ಭಾರತೀಯ ತಂಡದಲ್ಲಿ ಜಹೀರ್ ಖಾನ್, ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಮತ್ತು ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲಾದ ಘಟನಾನುಘಟಿ ಬೌಲರ್ ಗಳಿದ್ದಾರೆ. ಆದ್ರೆ ಶಮಿ ಹೆಸರಿಸಿದ್ದು ಇವರ ಹೆಸರುಗಳನ್ನಲ್ಲ.
ಮೊಹಮ್ಮದ್ ಶಮಿಗೆ ಈ ಇಬ್ಬರು ವೇಗಿಗಳೆಂದರೆ ಅಚ್ಚುಮೆಚ್ಚಂತೆ. ನನ್ನ ಲಿಸ್ಟ್ನಲ್ಲಿ ಬಹಳಷ್ಟು ಮಂದಿ ಅಚ್ಚುಮೆಚ್ಚಿನ ಬೌಲರ್ಗಳಿದ್ದಾರೆ. ಅದರಲ್ಲಿ ಪ್ರಮುಖವಾಗಿ ವಕಾರ್ ಯೂನಿಸ್ ಹಾಗೂ ಡೇಲ್ ಸ್ಟೇನ್ ನನ್ನ ಆಲ್ ಟೈಮ್ ಫೇವರಿಟ್ ಅಂತ ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296