nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026
    Facebook Twitter Instagram
    ಟ್ರೆಂಡಿಂಗ್
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಥಿಕ ಇಲಾಖೆ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ: ಸಚಿವ ಮಧು ಬಂಗಾರಪ್ಪ
    ರಾಜ್ಯ ಸುದ್ದಿ December 9, 2024

    ಆರ್ಥಿಕ ಇಲಾಖೆ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ: ಸಚಿವ ಮಧು ಬಂಗಾರಪ್ಪ

    By adminDecember 9, 2024No Comments1 Min Read
    madhu bangarappa

    ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ   ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.


    Provided by
    Provided by

    ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ   ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ 15000/- ಹಾಗೂ ರೂ.16000/- ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು.

    ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯು ದಿನಾಂಕ.13.6.2022 ರಲ್ಲಿ ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆ ಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ದಿನಾಂಕ.25.3.2024 ರಂದು ಹಿಂಬರಹ ನೀಡಿದೆ.

    ಆದರೆ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಗೌರವ ಸಂಭಾವನೆಯನ್ನು  ಹೆಚ್ಚಳ ಮಾಡಲಾಗುವುದು ಎಂದರು.

    ಅತಿಥಿ ಶಿಕ್ಷಕರು /ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷ ಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ…

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.