ಬೆಳಗಾವಿ : ಮೋಟರ್ ರಿವೈಂಡಿಂಗ್ ಪಂಪಸೆಟ್ ರಿಪೇರಿ ಮತ್ತು ಸರ್ವೀಸಿಂಗ್ 30 ದಿನಗಳ ತರಬೇತಿಯನ್ನು 2023 ಜನವರಿ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
`ತರಬೇತುದಾರರಿಗೆ ಇರಬೇಕಾದ ಅರ್ಹತೆಗಳು :
18 ರಿಂದ 45 ವಯಸ್ಸಿನವರಾಗಿರಬೇಕು, ಗಾಮೀಣ ಪ್ರದೇಶದವರಾಗಿದ್ದು, BPL ಕಾರ್ಡ್ ಹೊಂದಿರಬೇಕು. BPL, ಕಾರ್ಡ್ ಆಧಾರ ಕಾರ್ಡ್ ,ಬ್ಯಾಂಕ್ ಪಾಸ್ ಬುಕ್, 4 ಭಾವಚಿತ್ರಗಳು ಸಲ್ಲಿಸಬೇಕು. ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣ ಉಚಿತವಾಗಿರುತ್ತದೆ.
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಜನವರಿ 4, 2023, ಆಗಿದ್ದು, ಸಂಸ್ಥೆಯ ಅರ್ಜಿ ನಮೂನೆ ಭರ್ತಿ ಮಾಡಿ ನೇರವಾಗಿ ಕಾರ್ಯಾಲಯಕ್ಕೆ, ಪೋಸ್ಟ್ ಮುಖಾಂತರ ಅಥವಾ ಗೂಗಲ್ ಪಾರ್ಮ https://docs.google.com/forms/d/e/1FAIpQLSdZEI9npV5dVuQbdqFXUGc6yt__7daI02YrhyvRSLywjlFfKA/viewform?vc=0&c=0&w=1&flr=0 ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ), ಪ್ಲಾಟ ನಂ. ಸಿ ಎ -03 (ಪಾರ್ಟ) ಕಣಬರ್ಗಿ ಇಂಡಸ್ತ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ – 590015 ಇವರಿಗೆ ಅಥವಾ ದೂರವಾಣಿ ಸಂಖ್ಯೆ 0831-2440644, 8296792166, 9845750043, 8050406866, 8867388906, 9449860564 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


