nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ

    July 16, 2026

    ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ

    July 16, 2026

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋಟರ್ ರಿವೈಂಡಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ
    ಜಿಲ್ಲಾ ಸುದ್ದಿ January 1, 2023

    ಮೋಟರ್ ರಿವೈಂಡಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ

    By adminJanuary 1, 2023No Comments1 Min Read
    motar

    ಬೆಳಗಾವಿ : ಮೋಟರ್ ರಿವೈಂಡಿಂಗ್ ಪಂಪಸೆಟ್ ರಿಪೇರಿ ಮತ್ತು ಸರ್ವೀಸಿಂಗ್ 30 ದಿನಗಳ ತರಬೇತಿಯನ್ನು 2023 ಜನವರಿ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    `ತರಬೇತುದಾರರಿಗೆ ಇರಬೇಕಾದ ಅರ್ಹತೆಗಳು :
    18 ರಿಂದ 45 ವಯಸ್ಸಿನವರಾಗಿರಬೇಕು, ಗಾಮೀಣ ಪ್ರದೇಶದವರಾಗಿದ್ದು, BPL ಕಾರ್ಡ್ ಹೊಂದಿರಬೇಕು. BPL, ಕಾರ್ಡ್ ಆಧಾರ ಕಾರ್ಡ್ ,ಬ್ಯಾಂಕ್ ಪಾಸ್ ಬುಕ್, 4 ಭಾವಚಿತ್ರಗಳು ಸಲ್ಲಿಸಬೇಕು. ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣ ಉಚಿತವಾಗಿರುತ್ತದೆ.

    ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಜನವರಿ 4, 2023, ಆಗಿದ್ದು, ಸಂಸ್ಥೆಯ ಅರ್ಜಿ ನಮೂನೆ ಭರ್ತಿ ಮಾಡಿ ನೇರವಾಗಿ ಕಾರ್ಯಾಲಯಕ್ಕೆ, ಪೋಸ್ಟ್ ಮುಖಾಂತರ ಅಥವಾ ಗೂಗಲ್ ಪಾರ್ಮ https://docs.google.com/forms/d/e/1FAIpQLSdZEI9npV5dVuQbdqFXUGc6yt__7daI02YrhyvRSLywjlFfKA/viewform?vc=0&c=0&w=1&flr=0 ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ), ಪ್ಲಾಟ ನಂ. ಸಿ ಎ -03 (ಪಾರ್ಟ) ಕಣಬರ್ಗಿ ಇಂಡಸ್ತ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ – 590015 ಇವರಿಗೆ ಅಥವಾ ದೂರವಾಣಿ ಸಂಖ್ಯೆ 0831-2440644, 8296792166, 9845750043, 8050406866, 8867388906, 9449860564 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ

    July 16, 2026

    ತುಮಕೂರು: ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಆಗಸ್ಟ್ 7 ಮತ್ತು 8ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಕಿರಿಯರ…

    ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ

    July 16, 2026

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.