ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಅವರ ಪರ ತಾಯಿ ಅನುಪಮಾ ಅವರು ಇಂದು ಮತ ಯಾಚನೆ ಮಾಡಿದರು.
ಶ್ರವಣೂರು ಗ್ರಾಮದ ಗ್ರಾಮ ದೇವರಾದ ಶ್ರೀ ಗರಡಾಳೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶ್ರವಣೂರು ಸೇರಿದಂತೆ ಗ್ರಾಮದ ಸುತ್ತ ಮುತ್ತಲ್ಲಿನ ಹಳ್ಳಿಗಳಲ್ಲಿ ಶ್ರೇಯಸ್ ಪಟೇಲ್ ಪರ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಹೊನ್ನಿ ಕೊಪ್ಪಲು ಮಂಜು ಶ್ರೀದರ್. ಶ್ರವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಎಚ್.ಮಹೇಂದ್ರ. ರಾಮು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ :- ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


