ಹಾಸನ: ಇಲ್ಲಿನ ಸಕಲೇಶಪುರದಲ್ಲಿ SSLC ಪರೀಕ್ಷೆ ಬರೆದಿದ್ದ ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಜ್ಯೋತಿ.ಪಿ.ಆರ್.(38) ಹಾಗೂ ಮಗನಾದ ನಿತಿನ್.ಸಿ.ಬಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಪರೀಕ್ಷೆಯಲ್ಲಿ ಉತ್ತೀರ್ಣರಾದವರಾಗಿದ್ದಾರೆ.
ಜ್ಯೋತಿಯವರು 250 ಅಂಕ ಪಡೆದು ತೇರ್ಗಡೆಯಾಗಿದ್ದು, ಅವರ ಪುತ್ರ 582 ಅಂಕ ಪಡೆದಿದ್ದಾನೆ. ಸಾಧನೆ ಮಾಡಲು ಛಲ ಹಾಗೂ ಮನಸ್ಸು ಇದ್ದರೆ ಆಗುತ್ತದೆ ಎಂಬುವುದಕ್ಕೆ ಇದೊಂದು ನಿದರ್ಶನವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296