nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    ರಾಷ್ಟ್ರೀಯ ಸುದ್ದಿ June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    By adminJune 8, 2026No Comments1 Min Read
    uttar pradesh

    ಕಾನ್ಪುರ: ಕುಟುಂಬ ಸಂಬಂಧಗಳ ಮಿತಿಯನ್ನು ಮೀರಿ, ಅಳಿಯನೊಬ್ಬ ತನ್ನ ಸ್ವಂತ ಅತ್ತೆಯನ್ನೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಚಿತ್ರ ಮತ್ತು ಶಾಕಿಂಗ್ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇವರಿಬ್ಬರ ವಿವಾಹದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ವರದಿಗಳ ಪ್ರಕಾರ, ಅಳಿಯ ಮತ್ತು ಅತ್ತೆಯ ನಡುವೆ ಕಳೆದ ನಾಲ್ಕು ವರ್ಷಗಳಿಂದ ಆತ್ಮೀಯತೆ ಇತ್ತು ಎನ್ನಲಾಗಿದೆ. ಈ ಇಬ್ಬರ ನಡುವಿನ ಪ್ರೇಮ ಸಂಬಂಧವನ್ನು ಕುಟುಂಬಸ್ಥರಿಂದ ಸಂಪೂರ್ಣವಾಗಿ ಗುಪ್ತವಾಗಿಡಲಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ಮನೆಯಿಂದ ಹೊರಬಂದು, ನೇರವಾಗಿ ನ್ಯಾಯಾಲಯದಲ್ಲಿ (ಕೋರ್ಟ್ ಮ್ಯಾರೇಜ್) ಮದುವೆಯಾಗಿದ್ದಾರೆ.

    ನ್ಯಾಯಾಲಯದಲ್ಲಿ ವಿವಾಹ ನೋಂದಣಿ ಮಾಡಿಕೊಂಡ ನಂತರ, ಕೈಯಲ್ಲಿ ಮದುವೆ ಪ್ರಮಾಣಪತ್ರ ಹಿಡಿದು, ಕೊರಳಿಗೆ ಹೂಮಾಲೆ ಧರಿಸಿರುವ ಈ ಜೋಡಿಯ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಇಬ್ಬರೂ ಸಮಾಜಕ್ಕೆ ಮನವಿ ಮಾಡಿದ್ದು, “ನಮ್ಮ ಸಂಬಂಧವನ್ನು ಸಮಾಜವು ಒಪ್ಪಿಕೊಳ್ಳಬೇಕು ಮತ್ತು ನಮಗೆ ಆಶೀರ್ವದಿಸಬೇಕು” ಎಂದು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ವಿಚಿತ್ರ ವಿವಾಹದ ಸುದ್ದಿ ಹೊರಬೀಳುತ್ತಿದ್ದಂತೆ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ಇದು ಇಬ್ಬರು ವಯಸ್ಕರ ವೈಯಕ್ತಿಕ ನಿರ್ಧಾರ ಎಂದು ಹೇಳುತ್ತಿದ್ದರೆ, ಇನ್ನು ಹಲವರು ನಮ್ಮ ಭಾರತೀಯ ಕುಟುಂಬ ವ್ಯವಸ್ಥೆ, ಸಾಮಾಜಿಕ ಮೌಲ್ಯಗಳು ಮತ್ತು ಪವಿತ್ರ ಸಂಬಂಧಗಳಿಗೆ ಇದರಿಂದ ಧಕ್ಕೆಯುಂಟಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

    ಸದ್ಯ ಇಂಟರ್ನೆಟ್‌ನಲ್ಲಿ ಈ ಪ್ರಕರಣವು “ಅತ್ತೆ–ಅಳಿಯನ ಪ್ರೇಮಕಥೆ” ಎಂಬ ಹೆಸರಿನಲ್ಲಿ ಸಖತ್ ವೈರಲ್ ಆಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸವಾಲುಗಳು, ಕುಟುಂಬ ಯೋಜನೆಯ ಮಹತ್ವ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ…

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.