ಬೀದರ: ಸಂಸದ ಸಾಗರ್ ಖಂಡ್ರೆ ಅವರು ಜಿಲ್ಲಾ ಜಿಪಂ ಸಭಾಂಗಣದಲ್ಲಿ ನಡೆದ ಸಲಹಾ ಸಮಿತಿ ಸಭೆಗೂ ಮುನ್ನ ನರೇಗಾ ಕಾಮಗಾರಿ ಸ್ಥಳದಲ್ಲಿ ಹೃದಯಘಾತದಿಂದ ಮೃತಪಟ್ಟ ಕೂಲಿ ಕಾರ್ಮಿಕನ ಕುಟುಂಬಕ್ಕೆ 2 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು.
ಇದೇ ವೇಳೆ ನೊಂದ ಕುಟುಂಬಸ್ಥರಿಗೆಸ ಸಾಂತ್ವಾನ ಹೇಳಿದ ಅವರು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಸೇರಿದಂತೆ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296