ಬೀದರ್: ಲೋಕಸಭಾ ಕ್ಷೇತ್ರದ ಕೋಸಂ ಗ್ರಾಮದ ರೈತ ಶಿವಪುತ್ರ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಬೀದರ್ ಲೋಕ ಸಭಾ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರು, ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ರೈತನ ಕುಟುಂಬಕ್ಕೆ ತ್ವರಿತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ತಕ್ಷಣ ಕ್ರಮಕೈಗೊಳ್ಳುವ ಇದೇ ವೇಳೆ ಸಂಸದರು ಸೂಚನೆ ನೀಡಿದಾರೆ.
ಆತ್ಮಹತ್ಯೆ ಯಾವ ಸಮಸ್ಯೆಗೂ ಪರಿಹಾರವಲ್ಲ, ರೈತರ ಹಿತ ಕಾಪಾಡುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ. ದುಡುಕು ನಿರ್ಧಾರ ತೆಗೆದುಕೊಳ್ಳಬಾರದೆಂದು ಸಂಸದ ಸಾಗರ್ ಖಂಡ್ರೆ ಅವರು ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4