ಬೀದರ್: ಪವಿತ್ರ ರಂಜಾನ್ ಹಬ್ಬದ ಹಿನ್ನೆಲೆ ಸಂಸದ ಸಾಗರ್ ಖಂಡ್ರೆ ಬೀದರ್ ಈದ್ಗಾ ಮೈದಾನದಲ್ಲಿ ಮುಸ್ಲಿಮರೊಂದಿಗೆ ವಿಶೇಷ ಪ್ರಾರ್ಥನೆ ವೇಳೆ ಭಾಗಿಯಾಗಿ ಈದ್ ನ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ರಹಿಂ ಖಾನ್, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಧಾರ್ಮಿಕ ಪ್ರಮುಖ ಮುಖಂಡರು, ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4