nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವರ ಹೆಸರನ್ನು ಹೇಳದೆ ಪ್ರಮಾಣ ವಚನ ಸ್ವೀಕರಿಸಿದ ಸಂಸದ!
    ರಾಷ್ಟ್ರೀಯ ಸುದ್ದಿ June 11, 2024

    ದೇವರ ಹೆಸರನ್ನು ಹೇಳದೆ ಪ್ರಮಾಣ ವಚನ ಸ್ವೀಕರಿಸಿದ ಸಂಸದ!

    By adminJune 11, 2024No Comments2 Mins Read
    dr Pemmasani chandra sekhar

    ನರೇಂದ್ರ ಮೋದಿ ಭಾನುವಾರ ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆ 71 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.

    ಪ್ರಮಾಣ ವಚನ ಸ್ವೀಕಾರದ ಸಮಯದಲ್ಲಿ ಸಾಮಾನ್ಯವಾಗಿ ಸಚಿವರು ನಾನು (ಹೆಸರು) ಕಾನೂನಿನ ಮೂಲಕ ಸ್ಥಾಪಿಸಿದಂತೆ ನಾನು ಭಾರತದ ಸಂವಿಧಾನಕ್ಕೆ ಪ್ರಮಾಣ ಮಾಡುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಮಂತ್ರಿಗಳ ಪ್ರಮಾಣ ವಚನವನ್ನು ಪೂರ್ಣಗೊಳಿಸಲಾಗುತ್ತದೆ. ಪ್ರಧಾನಿ ಕೂಡ ಅದೇ ರೀತಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ, ಭಾನುವಾರ ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಪ್ರಮಾಣ ವಚನ ಸ್ವೀಕರಿಸಿದಾಗ, ಅವರ ಮಾತುಗಳು ಇತರ ಸಚಿವರಿಗಿಂತ ಭಿನ್ನವಾಗಿತ್ತು.

    ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ನಡೆದ ಸಮಾರಂಭದಲ್ಲಿ ಬೇರೆ ಸಚಿವರಿಗಿಂತಲೂ ಚಂದ್ರಶೇಖರ್ ಪೆಮ್ಮಸಾನಿ ಅವರ ಪ್ರಮಾಣ ವಚನ ಸ್ವಲ್ಪ ವಿಭಿನ್ನವಾಗಿತ್ತು. ನಾನು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಅವರು ಹೇಳಿಲ್ಲ.

    ಚಂದ್ರಶೇಖರ ಪೆಮ್ಮಸಾನಿ ಅವರು ತಮ್ಮ ಪ್ರಮಾಣ ವಚನದಲ್ಲಿ ಈಶ್ವರ ಅಥವಾ ದೇವರು ಎಂಬ ಪದವನ್ನು ಬಳಸಿಲ್ಲ. ರಾಜಕಾರಣಕ್ಕೆ ಇಳಿದಿರುವ ವೈದ್ಯರಾಗಿದ ಪೆಮ್ಮಸಾನಿ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಡಾ. ಪೆಮ್ಮಸಾನಿ ಚಂದ್ರಶೇಖರ್ ಆದ ನಾನು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ದೃಢಪಡಿಸುತ್ತೇನೆ ಎಂದಷ್ಟೇ ಹೇಳಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಂದರೆ, ಪೆಮ್ಮಸಾನಿ ದೇವರು ಎಂಬ ಪದವನ್ನು ಬಳಸಲಿಲ್ಲ.

    #WATCH | TDP leader Dr Pemmasani Chandra Sekhar takes oath as a Union Cabinet Minister in the Prime Minister Narendra Modi-led NDA government pic.twitter.com/jdJeTbRlUZ

    — ANI (@ANI) June 9, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.