nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿಕೆಟ್ ಸಿಗದ ಬೇಸರ: ವಿಷ ಸೇವಿಸಿ ಅಸ್ವಸ್ಥರಾಗಿದ್ದ ಸಂಸದ ಚಿಕಿತ್ಸೆ ಫಲಿಸದೇ ಸಾವು
    ರಾಷ್ಟ್ರೀಯ ಸುದ್ದಿ March 28, 2024

    ಟಿಕೆಟ್ ಸಿಗದ ಬೇಸರ: ವಿಷ ಸೇವಿಸಿ ಅಸ್ವಸ್ಥರಾಗಿದ್ದ ಸಂಸದ ಚಿಕಿತ್ಸೆ ಫಲಿಸದೇ ಸಾವು

    By adminMarch 28, 2024No Comments1 Min Read
    ganesh moorthy

    ತಮಿಳುನಾಡು ಸಂಸದ ಗಣೇಶಮೂರ್ತಿ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಇವರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. ಸಂಸದರು ಕೀಟನಾಶಕವಾದ ಸಲ್ಫೇಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಗೊತ್ತಾದ ಕೂಡಲೇ ಅವರ ಕುಟುಂಬದವರು ಈರೋಡ್‌ ನ ಆಸ್ಪತ್ರೆಗೆ ಕರೆದೊಯ್ದರು. ನಂತರ ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.


    Provided by

    ಅಂದಿನಿಂದ ಅವರು ಎಕ್ಸ್‌ಟ್ರಾಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್ ಬೆಂಬಲದೊಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ದೇಹ ಚಿಕಿತ್ಸೆಗೆ ಸ್ಪಂದಿಸದೆ ಇಂದು (ಗುರುವಾರ) ಬೆಳಗ್ಗೆ 5.05ರ ಸುಮಾರಿಗೆ ನಿಧನರಾಗಿರುವ ವರದಿಯಾಗಿದೆ.

    ಪಾರ್ಥಿವ ಶರೀರವನ್ನು ಈರೋಡ್‌ ನ ಪೆರಿಯಾರ್ ನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.