nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಂಸದ ವಿ. ಸೋಮಣ್ಣ
    ರಾಜ್ಯ ಸುದ್ದಿ June 4, 2024

    ತುಮಕೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಂಸದ ವಿ. ಸೋಮಣ್ಣ

    By adminJune 4, 2024No Comments1 Min Read
    somanna

    ತುಮಕೂರು: ಎರಡು ಕಡೆ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಂಸದ ವಿ. ಸೋಮಣ್ಣ ಹೇಳಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿಯವರು ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ, ಪುನಃ ನನ್ನನ್ನು ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದರು.


    Provided by
    Provided by

    ದೇಶದ ವ್ಯವಸ್ಥೆಯಲ್ಲಿ ಮೋದಿಯವರ ಜನ ಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಗೆಲುವು ಲಭಿಸಿದೆ ಎಂದರು.

    ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎರಡು ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು ಎಂದರು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

    ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ ನಡುವೆಯೂ ಮೋದಿಯವರು ಪ್ರಧಾನಿಯಾಗಲಿದ್ದಾರೆ ಎಂದರು. ಸುಳ್ಳು ಕೂಡ ನಿಜವಾಗುತ್ತದೆ ಎಂಬುದಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು.

    ನನ್ನ ಕೆಲಸ ನೋಡಿ ತುಮಕೂರಿನ ಮತದಾರರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಮತದಾರರು ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ ಹೆಜ್ಜೆ ಹಾಕುತ್ತೇನೆ. ಮಾಧುಸ್ವಾಮಿಯವರ ಜೊತೆ ಟಿಕೆಟ್ ಘೋಷಣೆ ಮಾಡಿದ ನಂತರ ನಾನು ಸುಮಾರು ಎರಡುವರೆ ಗಂಟೆಗಳ ಕಾಲ ಮಾತುಗತೆ ನಡೆಸಿದೆ ಆ ಸಂದರ್ಭದಲ್ಲಿ ಅವರಲ್ಲಿದ್ದ ತ್ಯಾತ್ಸರ ಮನೋಭಾವ ಮತ್ತು ನೀಚತನ ಇವೆಲ್ಲವನ್ನು ಅವರು ಬಿಟ್ಟು ಬರಬೇಕು  ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಈ ಚುನಾವಣೆಯಲ್ಲಿ ಚುನಾವಣೆ ನಿಜಕ್ಕೂ ಅಭಿನಂದನಾ ಅರ್ಹ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.