nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಬಸ್ ದುರಂತ – ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ
    ಪಾವಗಡ March 19, 2022

    ಪಾವಗಡ ಬಸ್ ದುರಂತ – ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ

    By adminMarch 19, 2022No Comments1 Min Read
    sriramulu

    ಪಾವಗಡ: ಸಾರಿಗೆ ಸಚಿವ ಶ್ರೀರಾಮುಲು ಬಸ್ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮೃತಪಟ್ಟವರಿಗೆ 5 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

    ಪಾವಗಡ ತಾಲ್ಲೂಕು ಪಳವಳ್ಳಿ ಕೆರೆ ಕಟ್ಟೆಯ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದು ಮೃತಪಟ್ಟವರ ಕುಟುಂಬಗಳಿಗೆ ಸಾರಿಗೆ ಸಚಿವ ಶ್ರೀರಾಮುಲು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

    ಇಂದು ಬೆಳಗ್ಗೆ ಬಸ್ ದುರಂತ ಸಂಭವಿಸಿ ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದರು. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸುವಂತೆ ಎಸ್ಎಫ್ಐ ಜಿಲ್ಲಾಧ್ಯಕ್ಷ ಈ ಶಿವಣ್ಣ ಸೇರಿದಂತೆ ಸಾರ್ವಜನಿಕರು ಸೂಕ್ತ ಪರಿಹಾರ ಘೋಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.

    ಇದಕ್ಕೆ ಸ್ಪಂದಿಸಿರುವ ಸಾರಿಗೆ ಸಚಿವ ಶ್ರೀರಾಮುಲು ಬಸ್ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

    ಪಳವಳ್ಳಿ ಭಾಗದಲ್ಲಿ ರಸ್ತೆ ಅವೈಜ್ಞಾನಿವಾಗಿದೆ. ಇದರಿಂದ ಪದೇ ಪದೇ ಇಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ. ಹಾಗಾಗಿ ರಸ್ತೆಯನ್ನು ವೈಜ್ಞಾನಿಕವಾಗಿ ದುರಸ್ತಿ ಮಾಡಿಸಬೇಕೆಂಬ ಒತ್ತಾಯಗಳು ಕೇಳಿ ಬಂದಿದ್ದವು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ…

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.