ತುರುವೇಕೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಎಂದು, ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ, ತುರುವೇಕೆರೆ ಪಟ್ಟಣದ ಭೇಟರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಡಗಿಹಳ್ಳಿ ವಿಶ್ವನಾಥ್ , ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ದೊಡ್ಡೇಗೌಡ , ವಿಜಯೇಂದ್ರ , ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಸೊಪ್ಪನಹಳ್ಳಿ ಮಧು , ಬಿಎಸ್ ದೇವರಾಜು , ಎಸ್.ಆರ್.ರಂಗನಾಥ್, ವಿಠಲ ದೇವರಹಳ್ಳಿ ಹರೀಶ್, ಬಡಗರಹಳ್ಳಿ ತ್ಯಾಗರಾಜ್, ಹರಿದಾಸನಹಳ್ಳಿ ಹರೀಶ್, ಲಂಕೇಶ , ಶಶಿ ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ ಮುಖ್ಯಮಂತ್ರಿಗಳ ಅಭಿಮಾನಿಗಳು ಇದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ