nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಮಾರಸ್ವಾಮಿ ಬೇಗ ಗುಣಮುಖರಾಗಲಿ ಎಂದು ಭೇಟರಾಯಸ್ವಾಮಿ ದೇವಾಲಯದಲ್ಲಿ ಎಂ.ಟಿ.ಕೃಷ್ಣಪ್ಪ ಪೂಜೆ
    ತುರುವೇಕೆರೆ September 3, 2023

    ಕುಮಾರಸ್ವಾಮಿ ಬೇಗ ಗುಣಮುಖರಾಗಲಿ ಎಂದು ಭೇಟರಾಯಸ್ವಾಮಿ ದೇವಾಲಯದಲ್ಲಿ ಎಂ.ಟಿ.ಕೃಷ್ಣಪ್ಪ ಪೂಜೆ

    By adminSeptember 3, 2023No Comments1 Min Read
    mt krishnappa

    ತುರುವೇಕೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು  ಬೇಗ ಗುಣಮುಖರಾಗಲಿ ಎಂದು, ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ,  ತುರುವೇಕೆರೆ ಪಟ್ಟಣದ ಭೇಟರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಎಡಗಿಹಳ್ಳಿ ವಿಶ್ವನಾಥ್ , ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ದೊಡ್ಡೇಗೌಡ , ವಿಜಯೇಂದ್ರ , ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಸೊಪ್ಪನಹಳ್ಳಿ ಮಧು , ಬಿಎಸ್ ದೇವರಾಜು , ಎಸ್.ಆರ್.ರಂಗನಾಥ್, ವಿಠಲ ದೇವರಹಳ್ಳಿ ಹರೀಶ್, ಬಡಗರಹಳ್ಳಿ ತ್ಯಾಗರಾಜ್, ಹರಿದಾಸನಹಳ್ಳಿ ಹರೀಶ್, ಲಂಕೇಶ , ಶಶಿ  ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ ಮುಖ್ಯಮಂತ್ರಿಗಳ ಅಭಿಮಾನಿಗಳು ಇದ್ದರು.


    Provided by
    Provided by

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.