nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಸರು ಗದ್ದೆಯಾದ ರಸ್ತೆ: ಸ್ವಚ್ಛತೆ ನಿರ್ಲಕ್ಷ್ಯ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಧರು
    ಜಿಲ್ಲಾ ಸುದ್ದಿ July 13, 2024

    ಕೆಸರು ಗದ್ದೆಯಾದ ರಸ್ತೆ: ಸ್ವಚ್ಛತೆ ನಿರ್ಲಕ್ಷ್ಯ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಧರು

    By adminJuly 13, 2024No Comments1 Min Read
    road

    ಔರಾದ: ಬೀದರ ಜಿಲ್ಲೆ ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ಟಿಪ್ಪು ಸುಲ್ತಾನ ಚೌಕ್ ಮುಂಭಾಗದ ರಸ್ತೆಯಲ್ಲಿ ಕೊಳಚೆ ನೀರು ನಿಂತು ಮಾರಕ ರೋಗಕ್ಕೆ ಆಹ್ವಾನ ನೀಡುತ್ತಿದೆ

    ಈ ಕೊಳಚೆ ನೀರು ನಿಂತಿರುವ ರಸ್ತೆಯ ಸುತ್ತಲು ಸಾಕಷ್ಟು ಮನೆಗಳಿದ್ದು, ಇದರ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ರೋಗದ ಭೀತಿ ಕಾಡುತಿದೆ.


    Provided by
    Provided by

    ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಅವ್ಯವಸ್ಥೆ ಇದ್ದು ಇದನ್ನು ನೋಡಿದರೂ ಸಹ ಈ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಮಗೂ ಇದಕ್ಕೂ  ಸಂಬಂಧ ಇಲ್ಲದ ಹಾಗೆ ನೋಡುತಿದ್ದಾರೆ

    ರಾಜ್ಯವೇ ಮಾರಕ ರೋಗವಾದ ಡೆಂಗ್ಯೂ ರೋಗವನ್ನು ನಿಯಂತ್ರಿಸಲು  ಪ್ರಯತ್ನಿಸುತ್ತಿದ್ದರೆ  ಈ ಗ್ರಾಮದ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸದಸ್ಯರು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದಾರೆ.

    ಈ ಕೂಡಲೇ  ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ಗ್ರಾಮದ ಕಡೆ ಗಮನ ಹರಿಸಿ ಜನರ ಆರೋಗ್ಯ ಕಾಪಾಡಬೇಕು.

    ಮುಗಿಯದ ಸಮಸ್ಯೆ: ಇಲ್ಲಿನ ರಸ್ತೆಯಲ್ಲಿ ಅನೇಕ ತಿಂಗಳಿನಿಂದಲೂ ಸಮಸ್ಯೆ ಹೀಗೆ ಇದ್ದು, ಈ ಬಗ್ಗೆ  ಗ್ರಾ.ಪಂ. ಅಧಿಕಾರಿಗಳು  ನೋಡಿದರೂ ನೋಡದಂತೆ ಹೋಗುತ್ತಿದ್ದು, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ದುರಂತ ಸಂಗತಿ ಎಂದು ಜನರ ಕಿಡಿಕಾರಿದ್ದಾರೆ.

     ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.