nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆದ್ದನಹಳ್ಳಿ ಹತ್ಯೆ ಪ್ರಕರಣದ ಮುಖ್ಯ ಆರೋಪಿಗಳನ್ನು ಶಾಸಕರು ರಕ್ಷಿಸುತ್ತಿದ್ದಾರೆ: ಗಂಭೀರ ಆರೋಪ
    ಗುಬ್ಬಿ May 23, 2022

    ಪೆದ್ದನಹಳ್ಳಿ ಹತ್ಯೆ ಪ್ರಕರಣದ ಮುಖ್ಯ ಆರೋಪಿಗಳನ್ನು ಶಾಸಕರು ರಕ್ಷಿಸುತ್ತಿದ್ದಾರೆ: ಗಂಭೀರ ಆರೋಪ

    By adminMay 23, 2022No Comments2 Mins Read
    tumakuru chalo

    Provided by
    Provided by

    ಗುಬ್ಬಿ: ಪೆದ್ದನಹಳ್ಳಿ ದಲಿತ ಯುವಕರ ಹತ್ಯೆಯ ಮುಖ್ಯ ಆರೋಪಿಗಳನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಶಾಸಕರು ಮುಂದಾಗಿದ್ದಾರೆ ಹೆಣ್ಣೂರು ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ.

    ಪೆದ್ದನಹಳ್ಳಿ ಯಲ್ಲಿ ನಡೆದ ಇಬ್ಬರು ದಲಿತ ಯುವಕನ ದಾರುಣ ಹತ್ಯೆಯಲ್ಲಿ ಶಾಮೀಲಾಗಿರುವ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಆರೋಪಿಸಿದರು.

    ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದ ದಲಿತ ಯುವಕರ ಹತ್ಯೆಯನ್ನು ಖಂಡಿಸಿ ಇಂದು ನಗರದ ಪ್ರವಾಸಿ ಮಂದಿರದಿಂದ ಹೊರಟಂತಹ ಕಾಲ್ನಡಿಗೆ ಜಾಥಾ ಹಾಗೂ ತುಮಕೂರು ಚಾಲೋ ಗೆ  ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ದಲಿತರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ ಪೆದ್ದನಹಳ್ಳಿ  ಪ್ರಕರಣಗಳು ಗಂಭೀರವಾಗಿ ನಡೆದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ನಿರ್ಲಕ್ಷ ತಾಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬಿಡಿಸುವಂತಹ ಘಟನೆ ಆಗಿದ್ದರು ಸಹ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದ್ದಾರೆ.  ಸ್ಥಳೀಯ ಶಾಸಕರು ಆರೋಪಗಳಿಗೆ ಬೆನ್ನೆಲುಬಾಗಿ ನಿಂತಿರುವಂತೆ ಕಾಣುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಹಪುರ್ ವಾಡ್  ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಲ್ಲಿ ಮುಂದಾಗುವ ಬಗ್ಗೆ ನಮಗೆ ಸಂಪೂರ್ಣ ಭರವಸೆ ಇದೆ. ವರಿಷ್ಠಾಧಿಕಾರಿಗಳು ಯಾವುದೇ  ರಾಜಕೀಯ ಒತ್ತಡಕ್ಕೆ ಹಾಗೂ ಪ್ರಭಾವಕ್ಕೆ ಒಳಗಾಗದೆ ಕೂಡಲೇ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿದರು.


    Provided by
    Provided by

    tumakuru chalo

    ಸರಕಾರ ಹತ್ಯೆಯಾದ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಹಾಗೂ ಅವಲಂಬಿತರಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

    ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು  ಮಾತನಾಡಿ, ಪೆದ್ದನಹಳ್ಳಿ ಪ್ರಕರಣ ಇಡೀ ಸಮಾಜ ತಲೆತಗ್ಗಿಸುವ ಘಟನೆಯಾಗಿದ್ದು, ಆರೋಪಿಗಳನ್ನು ಬಂಧಿಸುವ ಕೆಲಸ ಈಗಾಗಲೇ ನಡೆಯಬೇಕಿತ್ತು. ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಹೆಚ್ಚಿನ ನಿಗಾವಹಿಸಬೇಕಿದೆ ಜೊತೆಗೆ ಸರ್ಕಾರ ಯುವಕರ ಕುಟುಂಬಕ್ಕೆ ಕೊಡಲೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

    ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಹೆಚ್.ಜಗನ್ನಾಥ್, ಜಿಲ್ಲಾ ದಲಿತ  ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ,  ಜಿಲ್ಲಾ  ಮುಖಂಡರಾದ ಕೊಟ್ಟ ಶಂಕರ್, ಕೊಡಿಯಾಲ ಮಹದೇವ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ನರಸೀಯಪ್ಪ, ದೊಡ್ಡ ಗುಣಿ ಕೀರ್ತಿ,  ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್,  ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ  ಪ್ರಮೀಳಾ ಮಂಜುನಾಥ್,  ಮಂಚಿಹಳ್ಳಿ ಶಿವಸ್ವಾಮಿ, ಕುಂದರನಹಳ್ಳಿ ನಟರಾಜ್, ಮಾರಶೆಟ್ಟಿ ಈಶ್ವರಪ್ಪ,  ಬಸವರಾಜು,  ಮಂಚಲದೊರೆ ರಮೇಶ್, ರಾಮಚಂದ್ರ ಪ್ಪ ಹಾಗೂ ಗುಬ್ಬಿ ತಾಲ್ಲೂಕಿನ ದಲಿತ ಮುಖಂಡರು ಹಾಗೂ ಗುಬ್ಬಿ ತಾಲ್ಲೂಕಿನ ವಾಲ್ಮೀಕಿ ಸಮಾಜದ ಮುಖಂಡರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಟೀಮ್ ಈಶ್ವರ್ ಮಲ್ಲೆ ಸಹಯೋಗದಲ್ಲಿ ಶನಿವಾರ ನಗರದ ಪತ್ರಿಕಾ…

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.