nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಂಡ ಕೇಂದ್ರಿಯ ಬಸ್ ನಿಲ್ದಾಣ
    ಜಿಲ್ಲಾ ಸುದ್ದಿ December 28, 2022

    ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಂಡ ಕೇಂದ್ರಿಯ ಬಸ್ ನಿಲ್ದಾಣ

    By adminDecember 28, 2022No Comments2 Mins Read
    bus nildana

    ಬೆಳಗಾವಿ: ನಗರದ ಕೇಂದ್ರಿಯ ಬಸ್ ನಿಲ್ದಾಣ ಕಳೆದ ಆರೇಳು ವರ್ಷಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಅನೇಕ ಕಾರಣಗಳಿಂದಾಗಿ ವಿಳಂಬ ಹಾಗೂ ಕಾಮಗಾರಿ ಹಿನ್ನಡೆ ಉಂಟಾಗುತ್ತಿತ್ತು.ಈಗ ಬೆಳಗಾವಿ ಬಸ್ ನಿಲ್ದಾಣ ನೂತನ ಕಟ್ಟಡ ಹಾಗೂ ಸುರಕ್ಷಿತ ಎಲ್ಲಾ ಸೇವೆಗಳನ್ನು ಒಳಗೊಂಡಿರುವ ಒಂದು ಸುಂದರವಾದ ಕಟ್ಟಡ ಬೆಳಗಾವಿ ಜನತೆಯ ಸೇವೆಗಾಗಿ ಸಜ್ಜಾಗಿ ನಿಂತಿದೆ.

    ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನನ್ನ ವೃತ್ತಿ ಜೀವನದ ಪ್ರಾರಂಭದ ದಿನಗಳಲ್ಲಿ ಪುಣೆಯಿಂದ ಬೆಳಗಾವಿ ಮೂಲಕ ನಮ್ಮೂರಿಗೆ ನಾನು ಪ್ರಯಾಣಿಸುತ್ತಿದ್ದೆ. ಈ ಬಸ್ ನಿಲ್ದಾಣ ಆಗ ದುಃಸ್ಥಿತಿಯಲ್ಲಿ ಇರೋದನ್ನು ನಾನು ನೋಡಿದ್ದೇನೆ. ಆದರೆ ಈಗ ಎಲ್ಲಾ ಸೇವೆಗಳನ್ನು ಒಳಗೊಂಡಿರುವ ನಿಲ್ದಾಣ ಜನರ ಸೇವೆಗಾಗಿ ಸಜ್ಜಾಗಿದೆ.


    Provided by
    Provided by

    ಹುಬ್ಬಳ್ಳಿ – ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆ ಮಾಡಲಾಗುವುದು. ಅತಿ ಹೆಚ್ಚು ಸೇವೆ ನೀಡುವುದರ ಮೂಲಕ ಲಾಭದಾಯಕವಾಗಿ ಈ ಸಂಸ್ಥೆಯನ್ನು ಪರಿವರ್ತಿಸುತ್ತೇವೆ.ಮುಂಬರುವ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಬೆಳಗಾವಿ ವಂದೇ ಭಾರತ್ ರೈಲು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

    ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 32 ಕೋಟಿಗಳ ಅನುದಾನದಲ್ಲಿ ಸುಂದರ ಬಸ್ ನಿಲ್ದಾಣ ನಿರ್ಮಾಣವಾಗಿದ್ದು, ಈ ಬಸ್ ನಿಲ್ದಾಣವನ್ನು ಸ್ವಚ್ಛ ಹಾಗೂ ಸುಂದರವಾಗಿ ಇಡುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದರು.

    ಇನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಮಾತನಾಡುತ್ತಾ, ಇದು ನನ್ನ ಕನಸಿನ ಹಾಗೂ ಒಂದು ಮಹತ್ವದ ಯೋಜನೆಯಾಗಿತ್ತು. ಹಲವಾರು ಬಾರಿ ಸದನದ ಒಳಗೆ ಹಾಗೂ ಹೊರಗೆ ಈ ವಿಷಯದ ಕುರಿತು ಸಾರಿಗೆ ಸಚಿವರು ಮುಖ್ಯಮಂತ್ರಿಗಳ ಜೊತೆ ನಾನು ವಿಷಯ ಪ್ರಸ್ತಾಪಿಸುತ್ತಾ ಬಂದಿದ್ದೆ.
    ಈಗ ಬೆಳಗಾವಿಗೆ ಒಂದು ಸುಂದರವಾದ ಹಾಗೂ ವಿಶಾಲ ವಿಸ್ತರಣೆ ಹೊಂದಿರುವ ಬಸ್ ನಿಲ್ದಾಣ ನಮಗೆ ಲಭ್ಯವಾಗಿದೆ ಎಂದು ತಮ್ಮ ಸಂತೋಷ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್, ರಾಯಬಾಗ್ ಶಾಸಕ ದುರ್ಯೋಧನ ಐಹೊಳೆ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ, ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಕೇಂದ್ರ ಕಚೇರಿಯ ಉಪಾಧ್ಯಕ್ಷ ಡಾ. ಬಸವರಾಜ್ ಕಲೆಗಾರ್ ಉಪಸ್ಥಿತರಿದ್ದರು.


     

    admin
    • Website

    Related Posts

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.