nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಳ್ಳಿನ ತಂತಿಯಲ್ಲಿ ಸಿಲುಕಿದ ಕರಡಿ ಮರಿ:  ಕರಡಿ ಚೀರಾಟ, ನರಳಾಟ ಕೇಳಿ ರೈತರು ಮಾಡಿದ್ದೇನು?
    ಕೊರಟಗೆರೆ July 15, 2022

    ಮುಳ್ಳಿನ ತಂತಿಯಲ್ಲಿ ಸಿಲುಕಿದ ಕರಡಿ ಮರಿ:  ಕರಡಿ ಚೀರಾಟ, ನರಳಾಟ ಕೇಳಿ ರೈತರು ಮಾಡಿದ್ದೇನು?

    By adminJuly 15, 2022No Comments1 Min Read
    karadi

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ  ಪಕ್ಕದಲ್ಲಿರುವ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ಹಲಸಿನ ಹಣ್ಣನ್ನು ತಿನ್ನಲು ಬಂದ ಕರಡಿ ಮರಿಯೊಂದು ಮುಳ್ಳಿನ ತಂತಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.

    ಬೆಳಿಗ್ಗೆ ಜಮೀನಿನ ಕಡೆ ಬಂದ ರೈತರು ಮರದಲ್ಲಿ ಸಿಲುಕಿಹಾಕಿಕೊಂಡು ವೇದನೆ ಪಡುತ್ತಿದ್ದ ಕರಡಿಮರಿಯನ್ನು ಗಮನಿಸಿದ ರೈತರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ .

    ವಿಷಯ ತಿಳಿದ ತಕ್ಷಣ  ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ಮರಿಗೆ  ಅರವಳಿಕೆ  ಮದ್ದು  ನೀಡಿ ಸುರಕ್ಷಿತವಾಗಿ ಮುಳ್ಳು ತಂತಿಯಿಂದ ಬಿಡಿಸಿ ಮುಳ್ಳು ತಂತಿಯಿಂದ ಸಣ್ಣಪುಟ್ಟ ಗಾಯಗಳಾಗಿತ್ತು ಚಿಕಿತ್ಸೆ ನೀಡಿ  ದೂರದ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ

    ಕಾರ್ಯಾಚರಣೆಯಲ್ಲಿ ಕೊರಟಗೆರೆ ಯ ಅರಣ್ಯ ಇಲಾಖೆ ಅಧಿಕಾರಿಗಳಾದ ಸುರೇಶ್, ನಾಗರಾಜು, ಸಿಬ್ಬಂದಿಗಳುಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು .

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.