ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ದೇವಸ್ಥಾನದ ಸಮಿತಿಯ ವತಿಯಿಂದ ಗೌರವಿಸಲಾಗಿದೆ.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಕರ್ನಾಟಕಕ್ಕೆ ಆಗಮಿಸಿ ಕೋಲವನ್ನು ವೀಕ್ಷಿಸಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಈಗ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು.
ಈ ವೇಳೆ ಅವರು ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪೂಜಾ ಹೆಗ್ಡೆಯನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದ್ದಾರೆ. ಅಭಿಮಾನಿಯೊರ್ವ ಪೂಜಾ ಹೆಗ್ಡೆಯ ಭಾವಚಿತ್ರವನ್ನು ರಚಿಸಿದ್ದ. ಇದನ್ನು ಸನ್ಮಾನ ಸಂದರ್ಭದಲ್ಲಿ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


