nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂಬೈ ಹೋರ್ಡಿಂಗ್ ದುರಂತ: ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆ
    ರಾಷ್ಟ್ರೀಯ ಸುದ್ದಿ May 17, 2024

    ಮುಂಬೈ ಹೋರ್ಡಿಂಗ್ ದುರಂತ: ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆ

    By adminMay 17, 2024No Comments2 Mins Read
    mumbai

    Provided by
    Provided by

    ಮುಂಬೈ: ಇಲ್ಲಿನ ಘಾಟ್ಖೋಪರ್ನಲ್ಲಿ ಹೋರ್ಡಿಂಗ್ ದುರಂತ ಸಂಭವಿಸಿದ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಗುರುವಾರ ಬೆಳಗ್ಗೆ ಅಂತ್ಯಗೊಂಡಿದೆ ಎಂದು ಕೇಂದ್ರ ವಿಪತ್ತು ನಿರ್ವಹಣಾ ದಳದ ಅಧಿಕಾರಿ ತಿಳಿಸಿದ್ದಾರೆ.

    ಭಾರೀ ಮಳೆ ಹಾಗೂ ಧೂಳಿನ ಬಿರುಗಾಳಿಗೆ ಘಾಟ್ಖೋಪರ್ನ ಛೆಡ್ಡಾ ನಗರ ಪ್ರದೇಶದಲ್ಲಿರುವ 120 X 120 ಅಡಿ ಎತ್ತರದ ಬೃಹತ್ ಹೋರ್ಡಿಂಗ್ ಪೆಟ್ರೋಲ್ ಬಂಕ್ ಮೇಲೆ ಸೋಮವಾರ ಸಂಜೆ ಕುಸಿದ ಬಳಿಕ 66 ಗಂಟೆಗಳ ಕಾಲ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಅವರು ತಿಳಿಸಿದ್ದಾರೆ.

    ಕಾರ್ಯಾಚರಣೆಯನ್ನು ಗುರುವಾರ ಬೆಳಗ್ಗೆ 10.30ಕ್ಕೆ ಅಂತ್ಯಗೊಳಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

    ಬುಧವಾರ ತಡ ರಾತ್ರಿ ಹೋರ್ಡಿಂಗ್ನ ಅಡಿಯಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಅವರ ಪತ್ನಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೆ, ಗಾಯಗೊಂಡವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

    ಹೋರ್ಡಿಂಗ್ ನ 5 ಅಂತರ್ ಜೋಡಣೆಗೊಂಡ ಗರ್ಡರ್ನಗಳನ್ನು ಒಂದೊಂದಾಗಿ ಕತ್ತರಿಸಲಾಯಿತು ಹಾಗೂ ದಂಪತಿಯ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅವರು ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಗಗ್ರಾನಿ, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ತಲುಪಿದೆ. ದುರಂತ ನಡೆಸ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಅಲ್ಲಿ ಯಾರಾದರೂ ಸಿಲುಕಿದ್ದಾರೆಯೋ ಎಂದು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಈಗ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದರು.

    ರಕ್ಷಣಾ ಕಾರ್ಯಾಚರಣೆಯಲ್ಲಿ ಬಿಎಂಸಿ, ಮುಂಬೈ ಪೊಲೀಸ್, ಬಿಪಿಸಿಎಲ್, NDRF, ಮುಂಬೈ ಅಗ್ನಿ ಶಾಮಕ ದಳ ಹಾಗೂ ಮಹಾನಗರ್ ಗ್ಯಾಸ್ನಂತಹ ಸಂಸ್ಥೆಗಳು ಪಾಲ್ಗೊಂಡಿವೆ. ಪ್ರತಿಯೊಂದು ಇಲಾಖೆಯೂ ಸಮನ್ವತೆಯಿಂದ ಕೆಲಸ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

    ಅಕ್ರಮ ಹಾಗೂ ಅನುಮತಿ ಇಲ್ಲದೆ ಹೋರ್ಡಿಂಗ್ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೋರ್ಡಿಂಗ್ ಗಳು ಯಾರಿಗೇ ಸೇರಿದ್ದು, ಅದು ಯಾರ ಜಾಗದಲ್ಲಿದೆ ಎಂಬುದು ಮುಖ್ಯವಲ್ಲ. ಅವು ಸರಿಯಾದ ಕ್ರಮದಲ್ಲಿ ಅಳವಡಿಸಿರುವುದು ಮುಖ್ಯ ಎಂದು ಗಗ್ರಾನಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ…

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.