nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ
    ಜಿಲ್ಲಾ ಸುದ್ದಿ July 31, 2024

    ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ

    By adminJuly 31, 2024No Comments1 Min Read
    karthik

    ಆನೇಕಲ್: ಪುರಸಭೆ ಸದಸ್ಯನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್‌ ವೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

    ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ. ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ.

    ಕಳೆದ 24ನೇ ತಾರೀಕು ಬುಧವಾರ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು.

    ಆರೋಪಿಗಳ ಬಂಧನಕ್ಕೆ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆ.ಕೆ.ಕಾರ್ತಿಕ್ ತಲೆಮರೆಸಿಕೊಂಡಿದ್ದ, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.