ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೂರನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ನ 99 ನೇ ಆವೃತ್ತಿ ಇಂದು ಪ್ರಸಾರವಾಗಲಿದೆ.
ಅಕ್ಟೋಬರ್ 3, 2014 ರಂದು ವಿಜಯದಶಮಿ ಸಂದರ್ಭದಲ್ಲಿ ಪ್ರಾರಂಭವಾದ ಕಾರ್ಯಕ್ರಮವು ತನ್ನ 98 ಆವೃತ್ತಿಗಳನ್ನು ಪೂರ್ಣಗೊಳಿಸಿದೆ.
ಅಂದಹಾಗೆ ‘ಮನ್ ಕಿ ಬಾತ್’ ಮಾಸಿಕ ಭಾಷಣವಾಗಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುತ್ತದೆ.
ಈ ಕಾರ್ಯಕ್ರಮವು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು AIR ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


