nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು
    • ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
    • ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ
    • ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
    ಚಿಕ್ಕನಾಯಕನಹಳ್ಳಿ October 19, 2026

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    By Ganesh TumkuruOctober 19, 2026No Comments1 Min Read
    ಆರೋಪಿ ದಾದಾಫೀರ್ (ಚಿತ್ರ: ಎಡ), ಕೊಲೆಯಾದ ಕಾರ್ಪೆಂಟರ್ ಶಿವು (ಚಿತ್ರ: ಬಲ)

    ಚಿಕ್ಕನಾಯಕನಹಳ್ಳಿ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ನಡೆದಿದ್ದ ಕಾರ್ಪೆಂಟರ್ ಶಿವು ಕೊಲೆ ಪ್ರಕರಣವನ್ನು ಚಿಕ್ಕನಾಯಕನಹಳ್ಳಿ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲತಃ ಕಾರವಾರದ ದಾದಾಫೀರ್ ಎಂಬಾತನನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

    ಸಾಸಲು ಮೂಲದ ಕಾರ್ಪೆಂಟರ್ ಶಿವು ಕೊಲೆಯಾದ ವ್ಯಕ್ತಿ. ಕಳೆದ ಮಂಗಳವಾರ ರಾತ್ರಿ ಖಾಸಗಿ ಬಸ್ ನಿಲ್ದಾಣದ ಸಮೀಪದ ಕೋಳಿ ಅಂಗಡಿ ಬಳಿ ಬೀಡಿ ಸೇದುವ ವಿಚಾರಕ್ಕೆ ಶಿವು ಮತ್ತು ಮತ್ತೊಬ್ಬ ವ್ಯಕ್ತಿಯ ನಡುವೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿತ್ತು ಎನ್ನಲಾಗಿದೆ.

    ಪ್ರಕರಣದ ತನಿಖೆ ಕೈಗೆತ್ತಿಕೊಂಡ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹೇಮಂತ್ ನೇತೃತ್ವದ ತಂಡ ಆರೋಪಿಯ ಪತ್ತೆಗೆ ನಾಲ್ಕು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿತು. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳನ್ನು ಪರಿಶೀಲಿಸಿ, ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಯಿತು. ಆದರೂ ಆರಂಭದಲ್ಲಿ ಆರೋಪಿಯ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿರಲಿಲ್ಲ.

    ನಂತರ ರಾತ್ರಿ 11 ಗಂಟೆಯ ಬಳಿಕ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ಟಿಸಿ ಬಸ್ಗಳ ಡ್ಯಾಶ್ ಕ್ಯಾಮ್ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದರು. ಈ ವೇಳೆ ಘಟನೆಯ ಸಮಯದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ತನಿಖೆಗೆ ಪ್ರಮುಖ ಸುಳಿವುವಾಯಿತು.

    ಮುಂದುವರಿದ ತನಿಖೆಯಲ್ಲಿ ಆ ವ್ಯಕ್ತಿ ತನ್ನ ತಂಗಿಯ ಮನೆಗೆ ಬಂದು ಹೋಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಕೊಲೆ ನಡೆದ ರೀತಿಯ ಬಗ್ಗೆ ಆರೋಪಿ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

    October 16, 2026

    ಚಿಕ್ಕನಾಯಕನಹಳ್ಳಿ: ಎತ್ತಿನಹೊಳೆ ಯೋಜನೆಯಿಂದ ತಾಲೂಕಿಗೆ 0.75 ಟಿಎಂಸಿ ನೀರು ಮಂಜೂರು ಮಾಡಿಸಿದ್ದೇನೆ — ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    October 2, 2026

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    Leave A Reply Cancel Reply

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಿಡಿಗೇಶಿ: ಸಮೀಪದ ಎಮ್ಮೆತಿಮ್ಮನಹಳ್ಳಿ ಗ್ರಾಮದ ಬೀರಣ್ಣ ತನ್ನ ಹೆಂಡತಿಗೆ ಅನಾರೋಗ್ಯ ನಿಮಿತ್ತ ಹಿಂದೂಪುರ…

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026

    ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.