nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂಗಳೂರಿನಲ್ಲಿ ವಲಸೆ ಕಾರ್ಮಿಕ ಯುವಕನ ಹತ್ಯೆ: 20 ಮಂದಿ ಅರೆಸ್ಟ್
    ಜಿಲ್ಲಾ ಸುದ್ದಿ April 30, 2025

    ಮಂಗಳೂರಿನಲ್ಲಿ ವಲಸೆ ಕಾರ್ಮಿಕ ಯುವಕನ ಹತ್ಯೆ: 20 ಮಂದಿ ಅರೆಸ್ಟ್

    By adminApril 30, 2025No Comments1 Min Read
    arrested

    Provided by
    Provided by

    ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ವಲಸೆ ಕಾರ್ಮಿಕ ಯುವಕನೊಬ್ಬನನ್ನು ಸುಮಾರು 30 ಜನರ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ನಡೆದಿದೆ.

    ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಯುವಕ ಅಶ್ರಫ್ ಹತ್ಯೆಗೀಡಾಗಿರುವ ಯುವಕನಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಕಂಡು ಬಂದಿದೆ.

    ಭಾನುವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಪೊಲೀಸರು ಅನುಮಾನದ ಮೇರೆಗೆ ಶವಪರೀಕ್ಷೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಬೆನ್ನಿನ ಭಾಗಕ್ಕೆ ಬಿದ್ದ ಬಲವಾದ ಏಟು, ಶಾಕ್ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕದೇ ಇರುವುದು ಮರಣಕ್ಕೆ ಕಾರಣ ಎಂದು ತಿಳಿದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆದಿದ್ದು, ಈ ವೇಳೆ ಸಚಿನ್ ಎಂಬ ವ್ಯಕ್ತಿಯೊಂದಿಗೆ ಅಶ್ರಫ್ ಗೆ ವಾಗ್ವಾದ ನಡೆದಿತ್ತು.  ಈ ವೇಳೆ ಗುಂಪು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.