nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂರು ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ಬಿ.ಸಿ.ನಾಗೇಶ್
    ಮಧುಗಿರಿ October 5, 2022

    ಮೂರು ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ಬಿ.ಸಿ.ನಾಗೇಶ್

    By adminOctober 5, 2022No Comments1 Min Read
    bc nagesh

    ಮಧುಗಿರಿ : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮತ್ತು ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲೆಗಳ ಒಟ್ಟಾರೆ 92677 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅನ್ನಪೂರ್ಣ ಪೌಷ್ಟಿಕ ಆರೋಗ್ಯ ಮಿಕ್ಸ್ ವಿತರಿಸುವ ಯೋಜನೆ ಕಾರ್ಯಕ್ರಮವನ್ನು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಮತ್ತು ಜಪಾನಂದ ಸ್ವಾಮಿ ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಜಪಾನಂದ ಸ್ವಾಮಿಜಿ ಮಾತನಾಡಿ, ನಾವು ತಿನ್ನುವ ಆಹಾರ ಎಷ್ಟು ಪೌಷ್ಟಿಕವಾಗಿದೆ ಅಥವಾ ನಮ್ಮ ಮಕ್ಕಳಿಗೆ ತಿನ್ನಲು ಕೊಡಿಸುತ್ತಿರುವ ತಿನಿಸು ಅವರ ಆರೋಗ್ಯಕ್ಕೆ ಪೂರಕವೇ ಎಂಬ ಬಗ್ಗೆ ಒಮ್ಮೆ ಕೂಡ ನಾವು ಯೋಚಿಸುವುದಿಲ್ಲ. ಇಂತಹ ಆಹಾರ ಪದ್ಧತಿಯಿಂದ ನಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ನಾವು ಸಾರಾಸಗಟಾಗಿ ನಿರ್ಲಕ್ಷಿಸಿದ್ದೇವೆ. ಅಪೌಷ್ಟಿಕತೆ ಮಕ್ಕಳ ಮೇಲೆ ತೀರಾ ಪ್ರಮಾಣ ಬೀರುತ್ತಿದೆ ಆದ್ದರಿಂದ ಮಕ್ಕಳ ಪೌಷ್ಟಿಕತೆಯ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಕಾಳಜಿವಹಿಸಿ ಎಂದು ಕರೆ ನೀಡಿದರು.


    Provided by
    Provided by

    ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ರಾಜ್ಯದಲ್ಲಿ ಮೂರು ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಜಪಾನಂದ ಸ್ವಾಮಿರವರು ಪೌಷ್ಟಿಕ ಆರೋಗ್ಯ ಮಿಕ್ಸ್ ವಿತರಿಸುವ ಮೂಲಕ ಅಪೌಷ್ಟಿಕ ನಿರ್ಮೂಲನ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದರಿಂದ ರಾಜ್ಯದ ಪ್ರತಿಯೊಬ್ಬ ಮಕ್ಕಳಿಗೂ ಈ ಸೌಲಭ್ಯ ಸಿಗಲೆಂದು ಆಶಿಸುತ್ತೇನೆ ಎಂದರು.

    ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದಗೌಡ, ಹಾಗೂ ಬಿಜೆಪಿ ಪ್ರಮುಖ ಮುಖಂಡರಾದ ಹನುಮಂತೇಗೌಡ ಉಪವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಲ್ಲೂಕು ದಂಡಾಧಿಕಾರಿಗಳಾದ ಸುರೇಶ್ ಆಚಾರ್, ಹಾಗೂ ತಾಲೂಕಿನ ಜೀವನ ಶಿಕ್ಷಕ ವೃಂದದವರು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕುಣಿಗಲ್: ಸುಮಾರು ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಕುಣಿಗಲ್ ತಾಲೂಕಿನ ಗಡಿ ಭಾಗ ಗ್ರಾಮಗಳ ಸಮಗ್ರ ರಸ್ತೆ ಅಭಿವೃದ್ಧಿಗೆ…

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.