ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿರಲಿಲ್ಲ. ಇದೀಗ ಕೊನೆಗೂ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧನದ ಭೀತಿ ಎದುರಿಸುತ್ತಿದ್ದ ಶ್ರೀಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸೆ.2ರಂದು ವಿಚಾರಣೆಯಾಗಲಿದೆ. ವರದಿಗಳ ಪ್ರಕಾರ ಈ ಬೆಳವಣಿಗೆಗಳ ನಡುವೆಯೇ ಇಂದು ಸಂಜೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz