ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸುಮೋಟೋ ಕೇಸ್ ದಾಖಲಿಸಲಾಗಿದೆ.
ಚಿತ್ರದುರ್ಗದ ಎಸ್ ಪಿ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ.
ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ.
ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


