nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಂ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು | ಮೌಲಾನಾ ಶಾಫಿ ಸಆದಿ
    ತುಮಕೂರು December 13, 2021

    ಮುಸ್ಲಿಂ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು | ಮೌಲಾನಾ ಶಾಫಿ ಸಆದಿ

    By adminDecember 13, 2021No Comments1 Min Read
    shafi sa adi

    ತುಮಕೂರು: ನಗರದಲ್ಲಿ ಸುಮಾರು 14 ಎಕರೆ ವಕ್ಫ್ ಆಸ್ತಿ ಖಾಲಿ ಇದೆ. ಅದರಲ್ಲಿ ಬೃಹತ್ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ, ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಆದಿ ಹೇಳಿದರು.

    ರಾಜ್ಯ ಮುಸ್ಲಿಂ ಜಮಾಆತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಯಾವುದೇ ಪ್ರತಿಭಾನ್ವಿತ ಮಗು, ಶುಲ್ಕದ ವಿಚಾರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತವಾಗಬಾರದು. ಸಮುದಾಯದ ಸಮಗ್ರ ಅಭಿವೃದ್ದಿಯ ಕನಸು ಹೊತ್ತಿರುವ ರಾಜ್ಯ ವಕ್ಫ್ ಬೋರ್ಡ್, ಪ್ರಮುಖವಾಗಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.


    Provided by
    Provided by

    ವಕ್ಫ್ ಬೋರ್ಡ್‌ನಿಂದ ಬೆಂಗಳೂರಲ್ಲಿ ಅತ್ಯಾಧುನಿಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಿ ಐಎಎಸ್, ಐಪಿಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ರೂ. 10 ಕೋಟಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಕ್ಫ್ ಬೋರ್ಡ್‌ ಕಾರ್ಯದರ್ಶಿ ಆರೀಫ್ ರಾಜ, ಮುಖಂಡರಾದ ಎಸ್.ಷಫಿ ಅಹಮದ್, ಇಕ್ಬಾಲ್ ಅಹಮದ್, ಜಮಾಲ್, ಅಯಾಜ್ ಅಹಮದ್, ಸುಹೇಲ್, ಸೈಯದ್ ಶಹಬಾಜ್, ಫಯಾಜ್ ಮೊದಲಾದವರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.