nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ : ಬೆಂಗಳೂರಿಗೂ ಕಾಲಿಟ್ಟ ಧರ್ಮ ಸಂಘರ್ಷ
    ರಾಜ್ಯ ಸುದ್ದಿ March 24, 2022

    ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ : ಬೆಂಗಳೂರಿಗೂ ಕಾಲಿಟ್ಟ ಧರ್ಮ ಸಂಘರ್ಷ

    By adminMarch 24, 2022No Comments1 Min Read
    market

    Provided by
    Provided by

    ಹಿಜಾಬ್ ವಿವಾದದಿಂದ ಹೊತ್ತಿಕೊಂಡ ಕಿಚ್ಚು ಮಲೆನಾಡು, ಕರಾವಳಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಸುವ ಹಂತ ತಲುಪಿದ್ದು, ಈಗ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮುಸ್ಲಿಮರ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿ ಮಾಡಲು ನಿಷೇಧ ಹೇರಬೇಕು. ಹಲಾಲ್ ವಸ್ತುಗಳ ಖರೀದಿಗೆ ಬ್ರೇಕ್ ಹಾಕಲು ಹಿಂದೂಪರ ಸಂಘಟನೆಗಳು ಚಿಂತನೆ ನಡೆಸಿವೆ ಎಂದು ತಿಳಿದುಬಂದಿದೆ.

    ಈಗಾಗಲೇ ರಾಜ್ಯದ ಹಲವು ಅಂಗಡಿಗಳಲ್ಲಿ ಖರೀದಿಗೆ ನಿಷೇಧ ಹೇರಲಾಗಿದ್ದು, ರಾಜಧಾನಿಯಲ್ಲೂ ಕೂಡ ನಿಷೇಧ ಹೇರಬೇಕೆಂಬ ಮಾತುಗಳು ಕೇಳಿಬಂದಿವೆ. ಜಾತ್ರೆ, ಮಹೋತ್ಸವ ರಥೋತ್ಸವ ಸಮಾರಂಭಗಳಲ್ಲಿ ಮುಸ್ಲಿಂ ಅಂಗಡಿಗಳಿಗೆ ನಿಷೇಧ ಹೇರಲಾಗಿದೆ. ಅದೇ ರೀತಿ ಯಾವುದೇ ಕಾರಣಕ್ಕೂ ವಸ್ತುಗಳನ್ನು ಖರೀದಿ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಕರೆ ನೀಡಲು ಮುಂದಾಗಿವೆ.ಬೆಂಗಳೂರಿನ ಬಹುತೇಕ ಮಾಲ್, ಅಂಗಡಿ, ಮಳಿಗೆಗಳಲ್ಲಿ ಈ ವರ್ಗದ ಸಿಂಬಲ್ ಇರುವ ವಸ್ತುಗಳ ಖರೀದಿ ಮಾಡಬಾರದು ಎಂದು ನಿರ್ಧರಿಸಲಾಗಿದೆ.

    ಈಗ ಮುಸ್ಲಿಮರು ಹಲಾಲ್ ಅಂತ ಹೊಟೇಲ್ ಮುಂದೆ ಬೋರ್ಡ್ ಇದ್ದರೆ ಮಾತ್ರ ಹೊಟೇಲ್‍ಗಳಿಗೆ ಹೋಗುತ್ತಾರೆ, ಇಲ್ಲದಿದ್ದರೆ ಹೋಗುವುದಿಲ್ಲ. ಅಂತಹ ಹೊಟೇಲ್‍ಗಳಿಗೆ ಹಿಂದೂಗಳು ಕೂಡ ಹೋಗಬಾರದು ಎಂದು ಕೆಲ ಸಂಘಟನೆಗಳು ಆಗ್ರಹಿಸಿವೆ.ಮುಖ್ಯವಾಗಿ ಮಾಂಸ, ಕೋಳಿ ಅಂಗಡಿಗಳಲ್ಲಿ ಖರೀದಿಸುವುದನ್ನು ನಿಷೇದಿಸಬೇಕು. ಮುಂದಿನ ತಿಂಗಳು ಯುಗಾದಿ ಹಬ್ಬವಿದೆ. ಬಹುತೇಕ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಈ ಬಾರಿ ಇಂತಹ ಅಂಗಡಿಗಳಿಂದ ಮಾಂಸ, ಕೋಳಿ ಖರೀದಿ ಮಾಡಬಾರದು ಎಂದು ಹಿಂದೂ ಸಂಘಟನೆಗಳವರು ಹೇಳಿಕೆ ನೀಡಿದ್ದಾರೆ.ಇನ್ನು ಬಹುತೇಕ ಪ್ಯಾಕ್ಡ್ ಪದಾರ್ಥಗಳ ಮೇಲೆ ಹಲಾಲ್ ಚಿತ್ರವಿರುತ್ತದೆ. ಚಾಕೊಲೇಟ್, ಗೋ, ಅಕ್ಕಿ ಮೂಟೆ, ಅಡುಗೆ ಎಣ್ಣೆ, ಮ್ಯಾಗಿ ಸೇರಿದಂತೆ ಹಲವು ಪ್ಯಾಕ್ಡ್ ವಸ್ತುಗಳ ಮೇಲೆ ಹಲಾಲ್ ಮುದ್ರೆ ಇರುತ್ತದೆ. ಇಂತಹ ವಸ್ತುಗಳ ಖರೀದಿಗೂ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

    ವರದಿ ಆಂಟೋನಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ತುರುವೇಕೆರೆ: ತಾಲ್ಲೂಕು ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ, ಒಕ್ಕಲಿಗ ನೌಕರರ ಸಂಘ, ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ, ಕೆಂಪೇಗೌಡ…

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.