nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಲಂಗಾಣದಿಂದ ಕೊಡಗಿಗೆ ಬಂದಿದ್ದ ಮೂವರು ಪ್ರವಾಸಿಗರ ದಾರುಣ ಅಂತ್ಯ!
    ಜಿಲ್ಲಾ ಸುದ್ದಿ May 29, 2022

    ತೆಲಂಗಾಣದಿಂದ ಕೊಡಗಿಗೆ ಬಂದಿದ್ದ ಮೂವರು ಪ್ರವಾಸಿಗರ ದಾರುಣ ಅಂತ್ಯ!

    By adminMay 29, 2022No Comments1 Min Read
    kote abbi

    Provided by
    Provided by

    ಮಡಿಕೇರಿ: ಇಲ್ಲಿನ ಮುಕ್ಕೋಡ್ಲು ಗ್ರಾಮದ ಕೋಟೆ ಅಬ್ಬಿಯಲ್ಲಿ ಈಜಲು ಹೋದ ಮೂವರು ಪ್ರವಾಸಿಗರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ರವಿವಾರ ನಡೆದಿದೆ.

    ತೆಲಂಗಾಣದಿಂದ ಕೊಡಗಿಗೆ ಪ್ರವಾಸಕ್ಕೆ ಆಗಮಿಸಿದ್ದ ಪ್ರವಾಸಿಗರು ದುರಂತ ಅಂತ್ಯಕಂಡಿದ್ದು,  ತೆಲಂಗಾಣದಿಂದ ಆಗಮಿಸಿದ್ದ ಈ ಪ್ರವಾಸಿಗರು ಕುಶಾಲನಗರದ ಹೋಂ ಸ್ಟೇಯಲ್ಲಿ ತಂಗಿದ್ದರು ಎನ್ನಲಾಗಿದೆ.

    ಇಂದು ಕೋಟೆ ಅಬ್ಬಿಗೆ ಬಂದಿದ್ದ  ಇವರು ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ಈ ವೇಳೆ ಮೂವರೂ ನೀರು ಪಾಲಾಗಿದ್ದಾರೆ.  ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ ಮೂವರ ದೇಹವನ್ನು ನೀರಿನಿಂದ ಎತ್ತಿದ್ದಾರೆ. ಆದರೆ ಅದಾಗಲೇ ಮೂವರೂ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ತುಮಕೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಅವರ ಜನಪರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಸುರೇಶ್‌ ಗೌಡ ತಿಳಿಸಿದರು.…

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.