nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    ಜಿಲ್ಲಾ ಸುದ್ದಿ April 23, 2026

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    By adminApril 23, 2026No Comments1 Min Read
    g parameshwar

    ಬೆಂಗಳೂರು: ಕಬಡ್ಡಿ ಪಂದ್ಯವೊಂದರ ಸಂದರ್ಭದಲ್ಲಿ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಎಫ್‌ ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಈಗಿನ ಕಾಲದಲ್ಲಿ ತಮಾಷೆ ಕೂಡ ಮಾಡುವಂತಿಲ್ಲ ಎಂಬಂತಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಹೇಳಿದ್ದು ಗ್ರಾಮೀಣ ಭಾಗದಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಆಡುವಂತಹ ಮಾತುಗಳು. ಕಾನೂನಿನ ದೃಷ್ಟಿಯಿಂದ ಅದು ತಪ್ಪಾಗಿ ಕಾಣಿಸಬಹುದು, ಆದರೆ ನಾನು ಯಾವ ಉದ್ದೇಶದಿಂದ ಹೇಳಿದ್ದೇನೆ ಎಂಬುದು ಮುಖ್ಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು.


    Provided by
    Provided by

    “ನಾನು ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಅದು ತಪ್ಪು. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಬೆಟ್ಟಿಂಗ್ ಪ್ರೋತ್ಸಾಹಿಸುತ್ತೇನೆ ಎಂಬುದು ಶುದ್ಧ ಸುಳ್ಳು. ಜನರು ಇದನ್ನು ಹೇಗೆ ಅರ್ಥೈಸಿಕೊಳ್ಳುತ್ತಾರೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ” ಎಂದು ತಿಳಿಸಿದರು.

    “ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆಯನ್ನು ನಿಭಾಯಿಸುತ್ತಿದ್ದೇನೆ. ನೋಟಿಸ್ ನೀಡದೆ ಏಕಾಏಕಿ ಆದೇಶ ಮಾಡಲಾಗಿದೆ. ಆದರೂ ಕಾನೂನು ಏನು ಕ್ರಮ ಕೈಗೊಳ್ಳುತ್ತದೆಯೋ ಅದಕ್ಕೆ ನಾನು ಗೌರವ ಕೊಡುತ್ತೇನೆ” ಎಂದರು.

    ಕೋರ್ಟ್‌ನಿಂದ ತಮಗೆ ಯಾವುದೇ ನೋಟಿಸ್ ಬಂದಿರಲಿಲ್ಲ. ನೋಟಿಸ್ ಬಂದಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ಮನವರಿಕೆ ಮಾಡಿಕೊಡಲು ಅವಕಾಶವಿರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಮೃತದೇಹಕ್ಕೆ ಬೆಂಕಿ…

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.