nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    ತುರುವೇಕೆರೆ August 5, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    By Ganesh TumkuruAugust 5, 2026No Comments2 Mins Read
    sir.jpg

    ತುರುವೇಕೆರೆ: ಪಟ್ಟಣದ ಖಾಸಗಿ ಹೋಟೆಲ್ ಮುಂಭಾಗದಲ್ಲಿ ನನ್ನ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದರು.

    ಎಸ್ ಐಆರ್ ಫಾರಂ ಆನ್ ಲೈನ್ ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.

    ಗ್ಯಾರಂಟಿ ಸಮಿತಿ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್ ಮಾತನಾಡಿ, ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ತಿಳಿಸಿದರು.

    ಈ ವೇಳೆ ಪಟ್ಟಣದ ಮತದಾರರು ಪಾಲ್ಗೊಂಡು, ತಮ್ಮ ಎಸ್ ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ತಾಲ್ಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಟಿಎನ್ ಶಿವರಾಜ್, ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೆನಹಳ್ಳಿ, ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ, ಮುಖಂಡರಾದ ಜೋಗಿಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಕೀರ್ತಿರಾಜ್, ಪುಟ್ಟರಾಜ್, ಸತೀಶ್ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.

    ಚುನಾವಣೆ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.
    – ಮುರಳಿಧರ ಹಾಲಪ್ಪ ಕೆಪಿಸಿಸಿ ಉಪಾಧ್ಯಕ್ಷರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.