ಬೆಂಗಳೂರು : ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy