ತುಮಕೂರು: ತುಮಕೂರು ಗ್ರಾಮಾಂತರ ಮೈದಾಳದ ಕೆರೆ ಸುಮಾರು 22 ವರ್ಷಗಳ ನಂತರ ವರುಣನ ಕೃಪೆಯಿಂದ ತುಂಬಿ ಕೋಡಿ ಹರಿದಿದ್ದು ಇಂದು ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗಂಗಾ ಪೂಜೆ ನೆರವೇರಿಸಿದರು.
ಇದೇ ವೇಳೆ ಕೆರೆಗೆ ಬಾಗಿನ ಅರ್ಪಿಸಿದ ಅವರು, ಗಂಗಾಪೂಜೆ ಕಾರ್ಯಕ್ರಮಕ್ಕೆ ಭಾಗವಹಿಸಿದ ಸುಮಾರು 2,000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಅರಿಶಿಣ, ಕುಂಕುಮ, ಬಳೆ, ಸೀರೆ ನೀಡುವ ಮೂಲಕ ಬಾಗಿನ ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700