nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!

    November 10, 2026

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026
    Facebook Twitter Instagram
    ಟ್ರೆಂಡಿಂಗ್
    • ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?
    • ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!
    • ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!
    • ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು
    • ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!
    • ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫುಟ್ಬಾಲ್ ಮೈದಾನದಲ್ಲಿ ಹಿಂಸಾಚಾರ: ಕಾಲ್ತುಳಿತಕ್ಕೆ 129 ಜನ ಸಾವು
    ರಾಷ್ಟ್ರೀಯ ಸುದ್ದಿ October 2, 2022

    ಫುಟ್ಬಾಲ್ ಮೈದಾನದಲ್ಲಿ ಹಿಂಸಾಚಾರ: ಕಾಲ್ತುಳಿತಕ್ಕೆ 129 ಜನ ಸಾವು

    By adminOctober 2, 2022No Comments1 Min Read

    ಇಂಡೋನೇಷ್ಯಾ: ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾದ ಘಟನೆ ಜಕಾರ್ತದ ಪೂರ್ವ ಜಾವದ ಮಲಂಗ್‌ ನಲ್ಲಿ ನಡೆದಿದೆ.

    ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಪ್ರೇಕ್ಷಕರ ನೂಕುನುಗ್ಗಲು ಉಂಟಾಗಿ 129 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.

    ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಮೈದಾನಕ್ಕೆ ನುಗ್ಗಿದರು ಮತ್ತು ಪೊಲೀಸರು ಅಶ್ರುವಾಯು ಹಾರಿಸಿದರು, ಕಾಲ್ತುಳಿತ ಮತ್ತು ಉಸಿರುಗಟ್ಟಿ ಹಲವರು ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸರು ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    Comments are closed.

    Our Picks

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ಲಕ್ಷಾಂತರ ಪ್ರಯಾಣಿಕರನ್ನು ಪ್ರತಿದಿನ ಅವರ ಗಮ್ಯಸ್ಥಾನಗಳಿಗೆ ತಲುಪಿಸುವ ಭಾರತೀಯ ರೈಲ್ವೆಯ ರೈಲು ಬೋಗಿಗಳು ಮತ್ತು ಎಂಜಿನ್‌ಗಳಿಗೂ ನಿರ್ದಿಷ್ಟ ಸೇವಾವಧಿ ಇರುತ್ತದೆ.…

    ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!

    November 10, 2026

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026

    ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು

    November 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.