ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್ ನ ಖಡ್ಗ 3.4 ಕೋಟಿ ರೂಪಾಯಿಗೆ ಹರಾಜಾಗಿದೆ. ಈ ಖಡ್ಗವು ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.
1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಟಿಪ್ಪು ಸೋಲುತ್ತಾನೆ. ಈ ಸಂದರ್ಭದಲ್ಲಿ ಟಿಪ್ಪುವಿನ ಖಡ್ಗವನ್ನು ಆಗಿನ ಬ್ರಿಟೀಷ್ ಸೇನೆಯ ಕ್ಯಾಪ್ಟನ್ ಚೇಮ್ಸೌ ಆ್ಯಂಡ್ರ್ಯೂ ಡಿಕ್ ಎಂಬಾತನಿಗೆ ಉಡುಗೊರೆಯಾಗಿ ನೀಡಲಾಗಿತ್ತು.
ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ಸ್ಟೀಲ್ ತಲ್ವಾರ್ ಮೈಸೂರಿನ ವಿಶಿಷ್ಟ ಲಕ್ಷಣವಾದ ಬುಬ್ರಿ (ಟೈಗರ್ ಸ್ಟ್ರೈಪ್) ಅಲಂಕಾರವನ್ನು ಖಡ್ಗ ಹೊಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q