nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ

    September 30, 2025

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025
    Facebook Twitter Instagram
    ಟ್ರೆಂಡಿಂಗ್
    • ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಪ್ರವೇಶಾತಿ ದಿನಾಂಕ ವಿಸ್ತರಣೆ
    ತುಮಕೂರು October 27, 2022

    ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಪ್ರವೇಶಾತಿ ದಿನಾಂಕ ವಿಸ್ತರಣೆ

    By adminOctober 27, 2022No Comments2 Mins Read
    open university

    ತುಮಕೂರು: ಯುಜಿಸಿ ‌ಆದೇಶದ ಮೇರೆಗೆ ಮೈಸೂರು ಮುಕ್ತ ವಿವಿಯ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು ಯುಜಿಸಿ ‌ಆದೇಶದ ಮೇರೆಗೆ ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಲಾಗುವುದು.


    Provided by
    Provided by
    Provided by

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಕೆಎಸ್ ‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.

    ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ B.A.,/B Com/B.B.A/B.C.A/B.Sc (General, IT, Home Science)/BLibISc., M.A/MCJ., MCom (Dual Specialization- 1. Accounting & Finance/HRM

    1. Marketing Management & HRM/Finance) ಎಂ.ಬಿ.ಎ ( AICTE Approved) (Specialization – •Finance • HRM • Marketing Management • Operations • Tourism • Corporate Law • Information Technology), MLibISc., M.Sc., PG Diploma., Diploma., Certificate Programs ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

    ಯುಜಿಸಿ ನಿಯಮಾವಳಿ ಪ್ರಕಾರ ವಿದ್ಯಾರ್ಥಿಗಳು ಎರಡು ಡಿಗ್ರಿ ಪ್ರೋಗ್ರಾಮ್‌ಗಳನ್ನು ಒಂದೇ ವೇಳೆ (ಒಂದೇ ವರ್ಷ) ಓದಬಹುದು. ಒಂದು ಕೋರ್ಸ್‌ ರೆಗ್ಯುಲರ್‌ ಆಗಿದ್ದು, ಮತ್ತೊಂದು ಮುಕ್ತ ಮತ್ತು ಡಿಸ್‌ ಟ್ಯಾನ್ಸ್‌ ಲರ್ನಿಂಗ್ ಕೋರ್ಸ್‌(ODL) / ಆನ್‌ ಲೈನ್‌ ಮೋಡ್‌ ನಲ್ಲಿ ಇರಬಹುದು. ಅಥವಾ ಎರಡು ಕೋರ್ಸ್‌ಗಳು ಸಹ ODL / ಆನ್‌ಲೈನ್‌ ಪ್ರೋಗ್ರಾಮ್ಸ್‌ಗಳು ಆಗಿರಬಹುದು.

    ಇತರ ಕಾಲೇಜಿನಲ್ಲಿ ಅಥವಾ Regular ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular ಆಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.

    ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಸಂದರ್ಭದಲ್ಲಿ ಮಾತ್ರ ಸರ್ಕಾರಿ ರಜಾ ದಿನಗಳಾದ ಭಾನುವಾರ ಮತ್ತು 2ನೇ ಹಾಗೂ 4ನೇ ಶನಿವಾರ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು.

    ಈ ಮೇಲ್ಕಂಡ ಕೋರ್ಸ್ ‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಅಂತಿಮ ದಿನಾಂಕ- 15/11/2022.

    ಪ್ರವೇಶಾತಿ ಶುಲ್ಕದಲ್ಲಿ ವಿಶೇಷ ರಿಯಾಯಿತಿ:

    1. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15%.
    2. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15%.
    3. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30%.

    ಪೂರ್ಣ ಶುಲ್ಕ ವಿನಾಯಿತಿ:

    1. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ
    2. ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ
    3. ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ).

    ಸೂಚನೆ:- SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

    ಹೆಚ್ಚಿನ ಮಾಹಿತಿಗಾಗಿ ಡಾ.ಲೋಕೇಶ ಆರ್.,  ಪ್ರಾದೇಶಿಕ ನಿರ್ದೇಶಕರು,  ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,  ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟಿ-ವೀರಸಾಗರ, ತುಮಕೂರು-572 105.  ದೂರವಾಣಿ ಸಂಖ್ಯೆ: 0816-2955580. ಮೊಬೈಲ್: 9844506629ನ್ನು ಸಂಪರ್ಕಿಸಬಹುದು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ

    September 30, 2025

    ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತನದ ವೇಳೆ ಹೆಣ್ಣು ಮಗು ಮೃತಪಟ್ಟಿದ್ದು, ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂಬ…

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.