nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರಿನ ಸಿಸಿಬಿ ಪೋಲಿಸರ ಭರ್ಜರಿ ಬೇಟೆ: ಕುಖ್ಯಾತ 10 ಮಂದಿ ಸರಗಳ್ಳರ ಬಂಧನ
    Uncategorized September 30, 2022

    ಮೈಸೂರಿನ ಸಿಸಿಬಿ ಪೋಲಿಸರ ಭರ್ಜರಿ ಬೇಟೆ: ಕುಖ್ಯಾತ 10 ಮಂದಿ ಸರಗಳ್ಳರ ಬಂಧನ

    By adminSeptember 30, 2022No Comments1 Min Read
    arest

    ಮೈಸೂರಿನ ಸಿಸಿಬಿ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ 10 ಮಂದಿ ಸರಗಳ್ಳರನ್ನ ಬಂಧಿಸಿದ್ದಾರೆ.
    ಮೈಸೂರು ಮತ್ತು ಚಾಮರಾಜನಗರದ ಒಟ್ಟು 10 ಸರಗಳ್ಳರನ್ನ ಹೆಡೆಮುರಿ ಕಟ್ಟಲಾಗಿದೆ. ಬಂಧಿತರಿಂದ ಸುಮಾರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. 1ಕೆ.ಜಿ ತೂಕದ 25 ಚಿನ್ನದ ಸರಗಳು, ಇತರೆ ಚಿನ್ನಾಭರಣಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೈಸೂರಿನಲ್ಲಿ ಸರಗಳ್ಳತ ಆಗುತ್ತಿದ್ದ ಹಿನ್ನಲೆ. ವಿಶೇಷ ತಂಡ ರಚಿಸಿ ಪೋಲಿಸರು ಕಾರ್ಯಾಚರಣೆ ನಡೆಸಿದ್ದರು. ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಒಟ್ಟು ಸುಮಾರು ೨೫ ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಖದೀಮರು ಭಾಗಿಯಾಗಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.