nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎನ್.ಡಿ.ಎ. ಕೂಟದ ಚಂದ್ರಬಾಬು ನಾಯ್ಡುವನ್ನು ಭೇಟಿ ಮಾಡಿದ ಇಂಡಿಯಾ ಕೂಟದ ಸ್ಟಾಲಿನ್..!
    ರಾಷ್ಟ್ರೀಯ ಸುದ್ದಿ June 7, 2024

    ಎನ್.ಡಿ.ಎ. ಕೂಟದ ಚಂದ್ರಬಾಬು ನಾಯ್ಡುವನ್ನು ಭೇಟಿ ಮಾಡಿದ ಇಂಡಿಯಾ ಕೂಟದ ಸ್ಟಾಲಿನ್..!

    By adminJune 7, 2024No Comments1 Min Read
    stalin

    ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಕಸರತ್ತು ನಡೆಸುತ್ತಿದೆ. ಇದರಲ್ಲಿ ಪ್ರಮುಖ ಎನ್.ಡಿ.ಎ ನಾಯಕರಾದ ಆಂದ್ರದ ಚಂದ್ರಬಾಬು ನಾಯ್ಡು ದೆಹಲಿಯಲ್ಲಿಯೇ ಇಂಡಿಯಾ ಕೂಟದ ಭಾಗವಾಗಿರುವ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್ ನನ್ನು ಬೇಟಿಯಾಗಿ ಕುತೂಹಲ ಸೃಷ್ಟಿಸಿದ್ದಾರೆ.

    ಕಾಂಗ್ರೆಸ್ ಎನ್.ಡಿ.ಎ ಕೂಟದ ಪ್ರಮುಖರನ್ನು ಸೆಳೆಯುವ ಸತತ ಪ್ರಯತ್ನಗಳನ್ನು ತೆರೆಮರೆಯಲ್ಲಿ ನಡೆಸುತ್ತಿದೆ ಎನ್ನಲಾಗಿದ್ದು, ಈ ಭೇಟಿ ಅದರ ಒಂದು ಭಾಗವಾಗಿರಬಹುದು ಎಂಬ ಚರ್ಚೆ ಜೋರಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಎನ್‌.ಡಿ.ಎ ಮೈತ್ರಿ ಪಕ್ಷಗಳಾದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಗಳು ಎನ್‌.ಡಿ.ಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿವೆ. ಇತ್ತ ಇಂಡಿಯಾ ಕೂಟ ಸರ್ಕಾರ ರಚನೆಯಿಂದ ಹಿಂದೆ ಸರಿದಿದೆ ಎನ್ನಲಾಗಿದ್ದರೂ ಆ ಬಗೆಗಿನ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎನ್ನಲಾಗಿದೆ.

    ದೆಹಲಿ ಇಂದಿರಾ ಗಾಂಧಿ ಏರ್‌ ಪೋರ್ಟ್‌ನಲ್ಲಿ ಈ ಎರಡು ಪ್ರಾದೇಶಿಕ ಪಕ್ಷಗಳ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ. ಫೋಟೋ ಸಮೇತ ಈ ವಿಚಾರವನ್ನು ಎಂ.ಕೆ. ಸ್ಟಾಲಿನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನ್ನು ಚಂದ್ರಬಾಬು ನಾಯ್ಡುಗೆ ಟ್ಯಾಗ್ ಮಾಡಿರುವ ಸ್ಟಾಲಿನ್, ತಲೈವರ್ ಕಲೈಗ್ನಾರ್ ಅಂದರೆ ಕರುಣಾನಿಧಿಯವರ ಧೀರ್ಘಕಾಲದ ಸ್ನೇಹಿತ ಚಂದ್ರಬಾಬು ನಾಯ್ಡುಗಾರು ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದೆ. ನಾನು ಅವರಿಗೆ ಅವರ ಗೆಲುವಿಗೆ ಶುಭಾಶಯ ತಿಳಿಸಿದೆ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ:  https://chat.whatsapp.com/CIdcr9KhGEq0ReJafveZe6

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.