ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಮಂಡಳಿ ಮತ್ತು ಎಐಟಿಯುಸಿ ಜಿಲ್ಲಾ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಸಿಪಿಐ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿದ್ದ ಎನ್.ಶಿವಣ್ಣನವರಿಗೆ ನುಡಿನಮನ ಸಲ್ಲಿಸಲಾಯಿತು.
ನುಡಿನ ನಮನ ಕಾರ್ಯಕ್ರಮದಲ್ಲಿ ಅಗಲಿದ ಎನ್.ಶಿವಣ್ಣನವರಿಗೆ ಮೌನಾಚರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹಾಡುಗಳ ಮೂಲಕ ಶಿವಣ್ಣ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಲವು ಗಣ್ಯರು, ಶಿವಣ್ಣ ಅವರಿಗೆ ನುಡಿನಮನ ಸಲ್ಲಿಸಿ ಗೌರವಿಸಿದರು. ಕಾರ್ಯಕ್ರಮಕ್ಕೂ ಮೊದಲು ಶಿವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಷಚನೆ ಮಾಡುವ ಮೂಲಕ ಗೌರವಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz